ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
1. ತರುವಾಯ ಅವನು ದೆರ್ಬೆ ಮತ್ತು ಲುಸ್ತ್ರಕ್ಕೆ ಬಂದನು; ಅಲ್ಲಿ ಇಗೋ, ನಂಬಿಕೊಂಡಿದ್ದ ಯೆಹೂದ್ಯ ಸ್ತ್ರೀಯ ಮಗನಾದ ತಿಮೊಥೆಯನೆಂಬ ಹೆಸರುಳ್ಳ ಒಬ್ಬ ಶಿಷ್ಯನಿದ್ದನು. ಅವನ ತಂದೆಯು ಗ್ರೀಕನು.

ERVKN
1. ಪೌಲನು ದರ್ಬೆ ಮತ್ತು ಲುಸ್ತ್ರ ಪಟ್ಟಣಗಳಿಗೆ ಹೋದನು. ತಿಮೊಥೆ ಎಂಬ ಕ್ರಿಸ್ತನ ಶಿಷ್ಯನೊಬ್ಬನು ಅಲ್ಲಿದ್ದನು. ತಿಮೊಥೆಯನ ತಾಯಿ ಯೆಹೂದ್ಯ ವಿಶ್ವಾಸಿಯಾಗಿದ್ದಳು. ಅವನ ತಂದೆಯು ಗ್ರೀಕನಾಗಿದ್ದನು.

IRVKN
1. ಅನಂತರ ಅವನು ದೆರ್ಬೆಗೂ, ಲುಸ್ತ್ರಕ್ಕೂ ಬಂದನು. ಲುಸ್ತ್ರದಲ್ಲಿ ತಿಮೊಥೆಯನೆಂಬ ಒಬ್ಬ ಶಿಷ್ಯನಿದ್ದನು. ಅವನು ಕ್ರಿಸ್ತನನ್ನು ನಂಬಿದ್ದ ಒಬ್ಬ ಯೆಹೂದ್ಯ ಸ್ತ್ರೀಯ ಮಗನು. ಅವನ ತಂದೆ ಗ್ರೀಕನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 40 Verses, Current Verse 1 of Total Verses 40
  • ತರುವಾಯ ಅವನು ದೆರ್ಬೆ ಮತ್ತು ಲುಸ್ತ್ರಕ್ಕೆ ಬಂದನು; ಅಲ್ಲಿ ಇಗೋ, ನಂಬಿಕೊಂಡಿದ್ದ ಯೆಹೂದ್ಯ ಸ್ತ್ರೀಯ ಮಗನಾದ ತಿಮೊಥೆಯನೆಂಬ ಹೆಸರುಳ್ಳ ಒಬ್ಬ ಶಿಷ್ಯನಿದ್ದನು. ಅವನ ತಂದೆಯು ಗ್ರೀಕನು.
  • ERVKN

    ಪೌಲನು ದರ್ಬೆ ಮತ್ತು ಲುಸ್ತ್ರ ಪಟ್ಟಣಗಳಿಗೆ ಹೋದನು. ತಿಮೊಥೆ ಎಂಬ ಕ್ರಿಸ್ತನ ಶಿಷ್ಯನೊಬ್ಬನು ಅಲ್ಲಿದ್ದನು. ತಿಮೊಥೆಯನ ತಾಯಿ ಯೆಹೂದ್ಯ ವಿಶ್ವಾಸಿಯಾಗಿದ್ದಳು. ಅವನ ತಂದೆಯು ಗ್ರೀಕನಾಗಿದ್ದನು.
  • IRVKN

    ಅನಂತರ ಅವನು ದೆರ್ಬೆಗೂ, ಲುಸ್ತ್ರಕ್ಕೂ ಬಂದನು. ಲುಸ್ತ್ರದಲ್ಲಿ ತಿಮೊಥೆಯನೆಂಬ ಒಬ್ಬ ಶಿಷ್ಯನಿದ್ದನು. ಅವನು ಕ್ರಿಸ್ತನನ್ನು ನಂಬಿದ್ದ ಒಬ್ಬ ಯೆಹೂದ್ಯ ಸ್ತ್ರೀಯ ಮಗನು. ಅವನ ತಂದೆ ಗ್ರೀಕನು.
Total 40 Verses, Current Verse 1 of Total Verses 40
×

Alert

×

kannada Letters Keypad References