ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
17. ಈಕೆಯು ಪೌಲನನ್ನೂ ನಮ್ಮನ್ನೂ ಹಿಂಬಾಲಿಸಿ--ಇವರು ನಮಗೆ ರಕ್ಷಣೆಯ ಮಾರ್ಗವನ್ನು ತೋರಿಸುವ ಮಹೋನ್ನತ ನಾದ ದೇವರ ಸೇವಕರು ಎಂದು ಕೂಗಿ ಹೇಳುತ್ತಿದ್ದಳು.

ERVKN
17. ಅವಳು ಪೌಲನನ್ನು ಮತ್ತು ನಮ್ಮನ್ನು ಹಿಂಬಾಲಿಸುತ್ತಾ, “ಈ ಜನರು ಮಹೋನ್ನತನಾದ ದೇವರ ಸೇವಕರು! ನೀವು ಹೇಗೆ ರಕ್ಷಣೆ ಹೊಂದಬಹುದೆಂಬುದನ್ನು ಅವರು ಹೇಳುತ್ತಿದ್ದಾರೆ!” ಎಂದು ಕೂಗುತ್ತಿದ್ದಳು.

IRVKN
17. ಪೌಲನೂ, ನಾವೂ ಹೋಗುತ್ತಿರುವಾಗ ಅವಳು ನಮ್ಮ ಹಿಂದೆ ಬಂದು; “ಈ ಮನುಷ್ಯರು ಪರಾತ್ಪರನಾದ ದೇವರ ಸೇವಕರು; ನಿಮಗೆ ರಕ್ಷಣೆಯ ಮಾರ್ಗವನ್ನು ಸಾರುತ್ತಾರೆ” ಎಂದು ಕೂಗಿ ಹೇಳುತ್ತಿದ್ದಳು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 40 Verses, Current Verse 17 of Total Verses 40
  • ಈಕೆಯು ಪೌಲನನ್ನೂ ನಮ್ಮನ್ನೂ ಹಿಂಬಾಲಿಸಿ--ಇವರು ನಮಗೆ ರಕ್ಷಣೆಯ ಮಾರ್ಗವನ್ನು ತೋರಿಸುವ ಮಹೋನ್ನತ ನಾದ ದೇವರ ಸೇವಕರು ಎಂದು ಕೂಗಿ ಹೇಳುತ್ತಿದ್ದಳು.
  • ERVKN

    ಅವಳು ಪೌಲನನ್ನು ಮತ್ತು ನಮ್ಮನ್ನು ಹಿಂಬಾಲಿಸುತ್ತಾ, “ಈ ಜನರು ಮಹೋನ್ನತನಾದ ದೇವರ ಸೇವಕರು! ನೀವು ಹೇಗೆ ರಕ್ಷಣೆ ಹೊಂದಬಹುದೆಂಬುದನ್ನು ಅವರು ಹೇಳುತ್ತಿದ್ದಾರೆ!” ಎಂದು ಕೂಗುತ್ತಿದ್ದಳು.
  • IRVKN

    ಪೌಲನೂ, ನಾವೂ ಹೋಗುತ್ತಿರುವಾಗ ಅವಳು ನಮ್ಮ ಹಿಂದೆ ಬಂದು; “ಈ ಮನುಷ್ಯರು ಪರಾತ್ಪರನಾದ ದೇವರ ಸೇವಕರು; ನಿಮಗೆ ರಕ್ಷಣೆಯ ಮಾರ್ಗವನ್ನು ಸಾರುತ್ತಾರೆ” ಎಂದು ಕೂಗಿ ಹೇಳುತ್ತಿದ್ದಳು.
Total 40 Verses, Current Verse 17 of Total Verses 40
×

Alert

×

kannada Letters Keypad References