KNV
28. ಆದರೆ ಪೌಲನು ಮಹಾಧ್ವನಿಯಿಂದ ಕೂಗಿ ಅವನಿಗೆ--ನೀನೇನೂ ಕೇಡು ಮಾಡಿಕೊಳ್ಳಬೇಡ; ನಾವೆಲ್ಲರೂ ಇಲ್ಲೇ ಇದ್ದೇವೆ ಎಂದು ಹೇಳಿದನು.
ERVKN
28. ಪೌಲನು ಅವನಿಗೆ, “ಹಾನಿ ಮಾಡಿಕೊಳ್ಳಬೇಡ! ನಾವೆಲ್ಲಾ ಇಲ್ಲೇ ಇದ್ದೇವೆ!” ಎಂದು ಕೂಗಿ ಹೇಳಿದನು.
IRVKN
28. ಆದರೆ ಪೌಲನು ಮಹಾ ಶಬ್ದದಿಂದ ಕೂಗಿ ಅವನಿಗೆ; “ನೀನೇನೂ ಕೇಡುಮಾಡಿಕೊಳ್ಳಬೇಡ, ನಾವೆಲ್ಲರೂ ಇಲ್ಲೇ ಇದ್ದೇವೆ” ಎಂದು ಹೇಳಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN