KNV
16. ಪೌಲನು ಅವರಿಗೋಸ್ಕರ ಅಥೇನೆಯಲ್ಲಿ ಕಾದುಕೊಂಡಿರುವಾಗ ಆ ಪಟ್ಟಣವೆಲ್ಲಾ ವಿಗ್ರಹಾರಾ ಧನೆಯಿಂದ ತುಂಬಿರುವದನ್ನು ನೋಡಿ ಅವನ ಮನಸ್ಸು ಅವನೊಳಗೆ ಕುದಿಯಿತು.
ERVKN
16. ಪೌಲನು ಅಥೆನ್ಸಿನಲ್ಲಿ ಸೀಲ ತಿಮೊಥೆಯರಿಗಾಗಿ ಎದುರು ನೋಡುತ್ತಿದ್ದನು. ಆ ಪಟ್ಟಣದ ಎಲ್ಲೆಲ್ಲಿಯೂ ವಿಗ್ರಹಗಳಿರುವುದನ್ನು ಕಂಡು ಅವನ ಮನಸ್ಸು ನೊಂದುಹೋಯಿತು.
IRVKN
16. ಪೌಲನು ಅವರಿಗೋಸ್ಕರ ಅಥೇನೆಯಲ್ಲಿ ಕಾದುಕೊಂಡಿರುವಾಗ ಆ ಪಟ್ಟಣದಲ್ಲಿ ಎಲ್ಲೆಲ್ಲಿಯೂ ವಿಗ್ರಹಗಳೇ ಇರುವುದನ್ನು ನೋಡಿ ಅವನ ಆತ್ಮವು ಕುದಿಯಿತು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN