KNV
24. ಜಗತ್ತನ್ನೂ ಅದರಲ್ಲಿರುವ ಎಲ್ಲವುಗಳನ್ನೂ ಉಂಟುಮಾಡಿದ ದೇವರು ಭೂಮ್ಯಾಕಾಶಗಳ ಒಡೆಯ ನಾಗಿರುವದರಿಂದ ಕೈಯಿಂದ ಕಟ್ಟಿರುವ ಗುಡಿಗಳಲ್ಲಿ ವಾಸಮಾಡುವಾತನಲ್ಲ.
ERVKN
24. “ದೇವರ ಬಗ್ಗೆಯೇ ನಾನು ನಿಮಗೆ ಹೇಳುತ್ತಿದ್ದೇನೆ! ಇಡೀ ಪ್ರಪಂಚವನ್ನು ಮತ್ತು ಅದರಲ್ಲಿರುವ ಪ್ರತಿಯೊಂದನ್ನು ಸೃಷ್ಟಿಮಾಡಿದಾತನೇ ಆ ದೇವರು. ಆತನೇ ಭೂಮ್ಯಾಕಾಶಗಳ ಒಡೆಯನು. ಮನುಷ್ಯರು ನಿರ್ಮಿಸುವ ಗುಡಿಗಳಲ್ಲಿ ಆತನು ಜೀವಿಸುವವನಲ್ಲ.
IRVKN
24. “ಜಗತ್ತನ್ನೂ ಅದರಲ್ಲಿರುವ ಎಲ್ಲವುಗಳನ್ನೂ, ಉಂಟುಮಾಡಿದ ದೇವರು ಭೂಮ್ಯಾಕಾಶಗಳ ಒಡೆಯನಾಗಿರುವುದರಿಂದ ಆತನು ಕೈಯಿಂದ ಕಟ್ಟಿರುವ ಗುಡಿಗಳಲ್ಲಿ ವಾಸಮಾಡುವವನಲ್ಲ;
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN