ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
20. ಅದಕ್ಕೆ ಅವನು--ಪೌಲನ ವಿಷಯದಲ್ಲಿ ಯೆಹೂದ್ಯರು ಇನ್ನೂ ಸಂಪೂ ರ್ಣವಾಗಿ ವಿಚಾರಣೆ ಮಾಡುವವರೋ ಎಂಬಂತೆ ಅವನನ್ನು ನಾಳೆ ಆಲೋಚನಾಸಭೆಗೆ ತರುವದಕ್ಕಾಗಿ ಅವರು ನಿನ್ನನ್ನು ಬೇಡಿಕೊಳ್ಳುವದಕ್ಕೆ ಅಪೇಕ್ಷೆಪಟ್ಟು ಒಪ್ಪಂದ ಮಾಡಿಕೊಂಡಿದ್ದಾರೆ.

ERVKN
20. ಆ ಯೌವನಸ್ಥನು, “ಇನ್ನೂ ಹೆಚ್ಚಿನ ಪ್ರಶ್ನೆಗಳನ್ನು ಪೌಲನಿಗೆ ಕೇಳಬೇಕೆಂಬ ನೆವವನ್ನು ಹೇಳಿ ನಾಳೆಯ ಆಲೋಚನಾಸಭೆಗೆ ಪೌಲನನ್ನು ಕರೆದುಕೊಂಡುಬರಬೇಕೆಂದು ಯೆಹೂದ್ಯರು ನಿನ್ನನ್ನು ಕೇಳಿಕೊಳ್ಳಲು ನಿರ್ಧರಿಸಿದ್ದಾರೆ.

IRVKN
20. ಅವನು; “ಯೆಹೂದ್ಯರು ಪೌಲನ ಸಂಗತಿಯನ್ನು ಇನ್ನೂ ಸೂಕ್ಷ್ಮವಾಗಿ ವಿಚಾರಣೆಮಾಡಬೇಕೆಂಬ ನೆವ ಹೇಳಿ ನೀವು ನಾಳೆ ಅವನನ್ನು ಹಿರೀಸಭೆಯ ಮುಂದೆ ಕರೆದು ತರಬೇಕೆಂದು ಕೇಳಿಕೊಳ್ಳುವುದಕ್ಕೆ ಒಪ್ಪಂದ ಮಾಡಿಕೊಂಡಿದ್ದಾರೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 35 Verses, Current Verse 20 of Total Verses 35
  • ಅದಕ್ಕೆ ಅವನು--ಪೌಲನ ವಿಷಯದಲ್ಲಿ ಯೆಹೂದ್ಯರು ಇನ್ನೂ ಸಂಪೂ ರ್ಣವಾಗಿ ವಿಚಾರಣೆ ಮಾಡುವವರೋ ಎಂಬಂತೆ ಅವನನ್ನು ನಾಳೆ ಆಲೋಚನಾಸಭೆಗೆ ತರುವದಕ್ಕಾಗಿ ಅವರು ನಿನ್ನನ್ನು ಬೇಡಿಕೊಳ್ಳುವದಕ್ಕೆ ಅಪೇಕ್ಷೆಪಟ್ಟು ಒಪ್ಪಂದ ಮಾಡಿಕೊಂಡಿದ್ದಾರೆ.
  • ERVKN

    ಆ ಯೌವನಸ್ಥನು, “ಇನ್ನೂ ಹೆಚ್ಚಿನ ಪ್ರಶ್ನೆಗಳನ್ನು ಪೌಲನಿಗೆ ಕೇಳಬೇಕೆಂಬ ನೆವವನ್ನು ಹೇಳಿ ನಾಳೆಯ ಆಲೋಚನಾಸಭೆಗೆ ಪೌಲನನ್ನು ಕರೆದುಕೊಂಡುಬರಬೇಕೆಂದು ಯೆಹೂದ್ಯರು ನಿನ್ನನ್ನು ಕೇಳಿಕೊಳ್ಳಲು ನಿರ್ಧರಿಸಿದ್ದಾರೆ.
  • IRVKN

    ಅವನು; “ಯೆಹೂದ್ಯರು ಪೌಲನ ಸಂಗತಿಯನ್ನು ಇನ್ನೂ ಸೂಕ್ಷ್ಮವಾಗಿ ವಿಚಾರಣೆಮಾಡಬೇಕೆಂಬ ನೆವ ಹೇಳಿ ನೀವು ನಾಳೆ ಅವನನ್ನು ಹಿರೀಸಭೆಯ ಮುಂದೆ ಕರೆದು ತರಬೇಕೆಂದು ಕೇಳಿಕೊಳ್ಳುವುದಕ್ಕೆ ಒಪ್ಪಂದ ಮಾಡಿಕೊಂಡಿದ್ದಾರೆ.
Total 35 Verses, Current Verse 20 of Total Verses 35
×

Alert

×

kannada Letters Keypad References