ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
34. ನಾನು ಐಗುಪ್ತದೇಶದಲ್ಲಿರುವ ನನ್ನ ಜನರ ದುರವಸ್ಥೆಯನ್ನು ನೋಡೇ ನೋಡಿದ್ದೇನೆ; ಅವರ ಮೊರೆಯನ್ನು ಕೇಳಿ ಅವರನ್ನು ಬಿಡಿಸುವದಕ್ಕೆ ಇಳಿದು ಬಂದಿದ್ದೇನೆ; ಈಗ ನಿನ್ನನ್ನು ಐಗುಪ್ತ ದೇಶಕ್ಕೆ ಕಳುಹಿಸುತ್ತೇನೆ, ಬಾ ಎಂದು ಹೇಳಿದನು.

ERVKN
34. ಜನರು ಈಜಿಪ್ಟಿನಲ್ಲಿ ಬಹಳ ಸಂಕಟಪಡುತ್ತಿರುವುದನ್ನು ನಾನು ನೋಡಿದ್ದೇನೆ; ನನ್ನ ಜನರ ಗೋಳಾಟವನ್ನು ನಾನು ಕೇಳಿದ್ದೇನೆ. ನಾನು ಅವರನ್ನು ರಕ್ಷಿಸುವುದಕ್ಕಾಗಿ ಇಳಿದುಬಂದಿದ್ದೇನೆ. ಮೋಶೆಯೇ, ಈಗ ನಾನು ನಿನ್ನನ್ನು ಈಜಿಪ್ಟಿಗೆ ಕಳುಹಿಸುತ್ತಿದ್ದೇನೆ’ [✡ಉಲ್ಲೇಖನ: ವಿಮೋಚನ. 3:5-10.] ಎಂದು ಹೇಳಿದನು.

IRVKN
34. ಐಗುಪ್ತದೇಶದಲ್ಲಿರುವ ನನ್ನ ಜನರ ದುರವಸ್ಥೆಯನ್ನು ನೋಡೇ ನೋಡಿದ್ದೇನೆ; ಅವರ ಮೊರೆಯನ್ನು ಕೇಳಿ ಅವರನ್ನು ಬಿಡಿಸುವುದಕ್ಕೆ ಇಳಿದುಬಂದಿದ್ದೇನೆ; ಈಗ ನಿನ್ನನ್ನು ಐಗುಪ್ತದೇಶಕ್ಕೆ ಕಳುಹಿಸುತ್ತೇನೆ, ಬಾ’ ಎಂದು ಹೇಳಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 60 Verses, Current Verse 34 of Total Verses 60
  • ನಾನು ಐಗುಪ್ತದೇಶದಲ್ಲಿರುವ ನನ್ನ ಜನರ ದುರವಸ್ಥೆಯನ್ನು ನೋಡೇ ನೋಡಿದ್ದೇನೆ; ಅವರ ಮೊರೆಯನ್ನು ಕೇಳಿ ಅವರನ್ನು ಬಿಡಿಸುವದಕ್ಕೆ ಇಳಿದು ಬಂದಿದ್ದೇನೆ; ಈಗ ನಿನ್ನನ್ನು ಐಗುಪ್ತ ದೇಶಕ್ಕೆ ಕಳುಹಿಸುತ್ತೇನೆ, ಬಾ ಎಂದು ಹೇಳಿದನು.
  • ERVKN

    ಜನರು ಈಜಿಪ್ಟಿನಲ್ಲಿ ಬಹಳ ಸಂಕಟಪಡುತ್ತಿರುವುದನ್ನು ನಾನು ನೋಡಿದ್ದೇನೆ; ನನ್ನ ಜನರ ಗೋಳಾಟವನ್ನು ನಾನು ಕೇಳಿದ್ದೇನೆ. ನಾನು ಅವರನ್ನು ರಕ್ಷಿಸುವುದಕ್ಕಾಗಿ ಇಳಿದುಬಂದಿದ್ದೇನೆ. ಮೋಶೆಯೇ, ಈಗ ನಾನು ನಿನ್ನನ್ನು ಈಜಿಪ್ಟಿಗೆ ಕಳುಹಿಸುತ್ತಿದ್ದೇನೆ’ ✡ಉಲ್ಲೇಖನ: ವಿಮೋಚನ. 3:5-10. ಎಂದು ಹೇಳಿದನು.
  • IRVKN

    ಐಗುಪ್ತದೇಶದಲ್ಲಿರುವ ನನ್ನ ಜನರ ದುರವಸ್ಥೆಯನ್ನು ನೋಡೇ ನೋಡಿದ್ದೇನೆ; ಅವರ ಮೊರೆಯನ್ನು ಕೇಳಿ ಅವರನ್ನು ಬಿಡಿಸುವುದಕ್ಕೆ ಇಳಿದುಬಂದಿದ್ದೇನೆ; ಈಗ ನಿನ್ನನ್ನು ಐಗುಪ್ತದೇಶಕ್ಕೆ ಕಳುಹಿಸುತ್ತೇನೆ, ಬಾ’ ಎಂದು ಹೇಳಿದನು.
Total 60 Verses, Current Verse 34 of Total Verses 60
×

Alert

×

kannada Letters Keypad References