ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
49. ಆಕಾಶವು ನನಗೆ ಸಿಂಹಾಸನ, ಭೂಮಿಯು ನನ್ನ ಪಾದಪೀಠ, ನೀವು ನನಗೆ ಎಂಥ ಮನೆಯನ್ನು ಕಟ್ಟಿಕೊಡುವಿರಿ? ಇಲ್ಲವೆ ನನ್ನ ವಿಶ್ರಾಂತಿಗೆ ತಕ್ಕ ಸ್ಥಳವು ಯಾವದು?

ERVKN
49. ‘ಪ್ರಭುವು ಹೀಗೆನ್ನುತ್ತಾನೆ, ಪರಲೋಕವು ನನ್ನ ಸಿಂಹಾಸನ. ಭೂಮಿಯು ನನ್ನ ಪಾದಪೀಠ. ನೀವು ನನಗೋಸ್ಕರ ಯಾವ ಬಗೆಯ ಮನೆಯನ್ನು ಕಟ್ಟಬಲ್ಲಿರಿ? ನಾನು ವಿಶ್ರಮಿಸಿಕೊಳ್ಳತಕ್ಕ ಸ್ಥಳವೇ ಇಲ್ಲ!

IRVKN
49. “ ‘ಆಕಾಶವು ನನಗೆ ಸಿಂಹಾಸನ, ಭೂಮಿಯು ನನ್ನ ಪಾದಗಳಿಗೆ ಪೀಠ; ನೀವು ನನಗೆ ಎಂಥ ಮನೆಯನ್ನು ಕಟ್ಟಿಕೊಡುವಿರಿ? ನನ್ನ ವಿಶ್ರಾಂತಿಗೆ ತಕ್ಕ ಸ್ಥಳವು ಯಾವುದು?



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 60 Verses, Current Verse 49 of Total Verses 60
  • ಆಕಾಶವು ನನಗೆ ಸಿಂಹಾಸನ, ಭೂಮಿಯು ನನ್ನ ಪಾದಪೀಠ, ನೀವು ನನಗೆ ಎಂಥ ಮನೆಯನ್ನು ಕಟ್ಟಿಕೊಡುವಿರಿ? ಇಲ್ಲವೆ ನನ್ನ ವಿಶ್ರಾಂತಿಗೆ ತಕ್ಕ ಸ್ಥಳವು ಯಾವದು?
  • ERVKN

    ‘ಪ್ರಭುವು ಹೀಗೆನ್ನುತ್ತಾನೆ, ಪರಲೋಕವು ನನ್ನ ಸಿಂಹಾಸನ. ಭೂಮಿಯು ನನ್ನ ಪಾದಪೀಠ. ನೀವು ನನಗೋಸ್ಕರ ಯಾವ ಬಗೆಯ ಮನೆಯನ್ನು ಕಟ್ಟಬಲ್ಲಿರಿ? ನಾನು ವಿಶ್ರಮಿಸಿಕೊಳ್ಳತಕ್ಕ ಸ್ಥಳವೇ ಇಲ್ಲ!
  • IRVKN

    “ ‘ಆಕಾಶವು ನನಗೆ ಸಿಂಹಾಸನ, ಭೂಮಿಯು ನನ್ನ ಪಾದಗಳಿಗೆ ಪೀಠ; ನೀವು ನನಗೆ ಎಂಥ ಮನೆಯನ್ನು ಕಟ್ಟಿಕೊಡುವಿರಿ? ನನ್ನ ವಿಶ್ರಾಂತಿಗೆ ತಕ್ಕ ಸ್ಥಳವು ಯಾವುದು?
Total 60 Verses, Current Verse 49 of Total Verses 60
×

Alert

×

kannada Letters Keypad References