KNV
21. ಇಗೋ, ನಿನ್ನ ದೇವರಾದ ಕರ್ತನು ದೇಶವನ್ನು ನಿನ್ನ ಮುಂದೆ ಇಟ್ಟಿದ್ದಾನೆ; ನಿನ್ನ ಪಿತೃಗಳ ದೇವರಾದ ಕರ್ತನು ನಿನಗೆ ಹೇಳಿದ ಪ್ರಕಾರ ಹೋಗಿ ಅದನ್ನು ಸ್ವಾಧೀನಪಡಿಸಿಕೋ; ಭಯಪಡಬೇಡ, ಧೈರ್ಯಗೆಡಬೇಡ ಅಂದೆನು.
ERVKN
21. ದೇಶ ನಿಮ್ಮೆದುರಿಗೇ ಇದೆ, ಎದ್ದು ವಶಪಡಿಸಿಕೊಳ್ಳಿರಿ. ನಿಮ್ಮ ಪೂರ್ವಿಕರ ದೇವರಾದ ಯೆಹೋವನು ಹೀಗೆಯೇ ಆಜ್ಞಾಪಿಸಿದ್ದಾನೆ. ಆದ್ದರಿಂದ ಭಯಪಡಬೇಡಿ; ಯಾವುದಕ್ಕೂ ಹೆದರಬೇಡಿ!’
IRVKN
21. ನಿಮ್ಮ ದೇವರಾದ ಯೆಹೋವನು ಆ ದೇಶವನ್ನು ನಿಮಗೇ ಕೊಟ್ಟಿದ್ದಾನೆ; ನಿಮ್ಮ ಪೂರ್ವಿಕರ ದೇವರಾದ ಯೆಹೋವನು ಹೇಳಿದಂತೆ ಆ ಬೆಟ್ಟವನ್ನು ಹತ್ತಿ ಸ್ವಾಧೀನಮಾಡಿಕೊಳ್ಳಿರಿ; ನೀವು ಭಯಪಡದೆ ಧೈರ್ಯವಾಗಿಯೇ ಇರಬೇಕು” ಎಂದು ಹೇಳಿದೆನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN