KNV
42. ಆದರೆ ಕರ್ತನು ನನಗೆ--ಹೋಗಬೇಡಿರಿ; ಯುದ್ಧಮಾಡ ಬೇಡಿರಿ; ಯಾಕಂದರೆ ನಾನು ನಿಮ್ಮ ಮಧ್ಯದಲ್ಲಿ ಇರುವದಿಲ್ಲ; ನೀವು ನಿಮ್ಮ ಶತ್ರುಗಳಿಂದ ಹೊಡೆಯ ಲ್ಪಡುವಿರಿ ಎಂದು ಅವರಿಗೆ ಹೇಳು ಅಂದನು.
ERVKN
42. ಆದರೆ ಯೆಹೋವನು ನನಗೆ ಹೇಳಿದ್ದೇನೆಂದರೆ: ‘ಆ ಜನರಿಗೆ ಬೆಟ್ಟವನ್ನೇರಿ ಯುದ್ಧಮಾಡಬಾರದೆಂದು ಹೇಳು. ಯಾಕೆಂದರೆ ನಾನು ಅವರೊಂದಿಗಿರುವುದಿಲ್ಲ ಮತ್ತು ಅವರ ವೈರಿಗಳು ಅವರನ್ನು ಸೋಲಿಸಿಬಿಡುವರು!’
IRVKN
42. ಆದರೆ ಯೆಹೋವನು ನನಗೆ, “ನಾನು ಇವರ ಮಧ್ಯದಲ್ಲಿ ಇರುವುದಿಲ್ಲವಾದುದರಿಂದ ಇವರು ಸೋತುಹೋಗುವರು. ಇವರು ಯುದ್ಧಮಾಡಲೂ ಬಾರದು, ಆ ಬೆಟ್ಟದ ಸೀಮೆಗೆ ಹೋಗಲೂ ಬಾರದು ಎಂದು ಇವರಿಗೆ ಆಜ್ಞಾಪಿಸು” ಎಂದು ಹೇಳಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN