KNV
21. ನಿನ್ನ ದೇವರಾದ ಕರ್ತನು ತನ್ನ ಹೆಸರನ್ನು ಇಡುವದಕ್ಕೆ ಆದುಕೊಂಡ ಸ್ಥಳವು ನಿನಗೆ ದೂರವಾದರೆ ಕರ್ತನು ನಿನಗೆ ಕೊಟ್ಟ ಪಶು ಕುರಿಗಳನ್ನು ನಾನು ನಿನಗೆ ಆಜ್ಞಾಪಿಸಿದಂತೆ ಕೊಯ್ದು ನಿನ್ನ ಬಾಗಲುಗಳಲ್ಲಿ ನಿನಗೆ ಮನಸ್ಸಿದ್ದಷ್ಟು ಉಣ್ಣಬಹುದು.
ERVKN
IRVKN
21. ನಿಮ್ಮ ದೇವರಾದ ಯೆಹೋವನು ತನ್ನ ಹೆಸರನ್ನು ಸ್ಥಾಪಿಸಿಕೊಳ್ಳುವುದಕ್ಕಾಗಿ ಆರಿಸಿಕೊಂಡ ಸ್ಥಳವು ನಿಮಗೆ ದೂರವಾದರೆ, ಆತನು ನಿಮಗೆ ಅನುಗ್ರಹಿಸಿದ ದನ ಮತ್ತು ಕುರಿಗಳಲ್ಲಿ ಬೇಕಾದಷ್ಟನ್ನು ನಾನು ಅಪ್ಪಣೆಕೊಟ್ಟ ಮೇರೆಗೆ ನೀವು ಕೊಯಿದು ನಿಮ್ಮ ಊರಲ್ಲೇ ಊಟಮಾಡಬಹುದು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN