ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
14. ನಿನ್ನ ದೇವರಾದ ಕರ್ತನು ನಿನಗೆ ಸ್ವಾಧೀನ ಮಾಡಿ ಕೊಳ್ಳುವದಕ್ಕೆ ಕೊಡುವ ದೇಶದೊಳಗೆ ನೀನು ಹೊಂದುವ ಸ್ವಾಸ್ತ್ಯದಲ್ಲಿ ಹಿರಿಯರು ಇಟ್ಟಂಥ ನಿನ್ನ ನೆರೆಯವನ ಮೇರೆಯನ್ನು ತಪ್ಪಿಸಬಾರದು.

ERVKN
14. “ನಿಮ್ಮ ನೆರೆಯವನ ಭೂಮಿಯ ಗಡಿಕಲ್ಲುಗಳ ಸ್ಥಳವನ್ನು ನೀವು ಬದಲಾಯಿಸಬಾರದು. ಹಿಂದಿನ ಕಾಲದಲ್ಲಿ ಜನರು ತಮ್ಮ ಭೂಮಿಯ ಮೇರೆಯನ್ನು ಗುರುತಿಸಲು ನೆಟ್ಟಿರುತ್ತಾರೆ. ಆ ಗಡಿಕಲ್ಲುಗಳು ನಿಮ್ಮ ದೇವರಾದ ಯೆಹೋವನು ನಿಮಗೆ ಕೊಟ್ಟಿರುವ ಆ ಭೂಮಿಗೆ ಗುರುತಾಗಿದೆ.

IRVKN
14. ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವದೇಶವಾಗುವುದಕ್ಕೆ ಕೊಡುವ ದೇಶದಲ್ಲಿ ನಿಮ್ಮ ಪಾಲಿಗೆ ಬಂದ ಸ್ವತ್ತಿನಲ್ಲಿ ನೆರೆಯವನ ಭೂಮಿಯ ಹಿಂದಿನ ಕಾಲದ ಗಡಿಯನ್ನು ಒತ್ತಬಾರದು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 21 Verses, Current Verse 14 of Total Verses 21
1 2 3 4 5
6 7 8 9 10 11 12 13 14 15 16 17 18 19 20 21
  • ನಿನ್ನ ದೇವರಾದ ಕರ್ತನು ನಿನಗೆ ಸ್ವಾಧೀನ ಮಾಡಿ ಕೊಳ್ಳುವದಕ್ಕೆ ಕೊಡುವ ದೇಶದೊಳಗೆ ನೀನು ಹೊಂದುವ ಸ್ವಾಸ್ತ್ಯದಲ್ಲಿ ಹಿರಿಯರು ಇಟ್ಟಂಥ ನಿನ್ನ ನೆರೆಯವನ ಮೇರೆಯನ್ನು ತಪ್ಪಿಸಬಾರದು.
  • ERVKN

    “ನಿಮ್ಮ ನೆರೆಯವನ ಭೂಮಿಯ ಗಡಿಕಲ್ಲುಗಳ ಸ್ಥಳವನ್ನು ನೀವು ಬದಲಾಯಿಸಬಾರದು. ಹಿಂದಿನ ಕಾಲದಲ್ಲಿ ಜನರು ತಮ್ಮ ಭೂಮಿಯ ಮೇರೆಯನ್ನು ಗುರುತಿಸಲು ನೆಟ್ಟಿರುತ್ತಾರೆ. ಆ ಗಡಿಕಲ್ಲುಗಳು ನಿಮ್ಮ ದೇವರಾದ ಯೆಹೋವನು ನಿಮಗೆ ಕೊಟ್ಟಿರುವ ಆ ಭೂಮಿಗೆ ಗುರುತಾಗಿದೆ.
  • IRVKN

    ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವದೇಶವಾಗುವುದಕ್ಕೆ ಕೊಡುವ ದೇಶದಲ್ಲಿ ನಿಮ್ಮ ಪಾಲಿಗೆ ಬಂದ ಸ್ವತ್ತಿನಲ್ಲಿ ನೆರೆಯವನ ಭೂಮಿಯ ಹಿಂದಿನ ಕಾಲದ ಗಡಿಯನ್ನು ಒತ್ತಬಾರದು.
Total 21 Verses, Current Verse 14 of Total Verses 21
1 2 3 4 5
6 7 8 9 10 11 12 13 14 15 16 17 18 19 20 21
×

Alert

×

kannada Letters Keypad References