ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
19. ನಾನು ಅಮ್ಮೋನನ ಮಕ್ಕಳ ದೇಶದಲ್ಲಿ ನಿನಗೆ ಸ್ವಾಸ್ತ್ಯವನ್ನು ಕೊಡುವದಿಲ್ಲ. ನಾನು ಅದನ್ನು ಲೋಟನ ಮಕ್ಕಳಿಗೆ ಸ್ವಾಸ್ತ್ಯವಾಗಿ ಕೊಟ್ಟೆನಲ್ಲಾ ಅಂದನು.

ERVKN
19. ನೀನು ಅಮ್ಮೋನಿಯರ ಬಳಿಗೆ ಹೋಗಬೇಕು. ಆದರೆ ಅವರಿಗೆ ತೊಂದರೆ ಕೊಡಬೇಡ. ಅವರೊಂದಿಗೆ ಯುದ್ಧಮಾಡಬೇಡ. ಯಾಕೆಂದರೆ ಅವರ ದೇಶದಲ್ಲಿ ನಿನಗೆ ಪಾಲಿಲ್ಲ. ಅವರು ಲೋಟನ ಸಂತತಿಯವರು, ಆ ದೇಶವನ್ನು ನಾನು ಅವರಿಗೆ ಕೊಟ್ಟಿರುತ್ತೇನೆ.’ ”

IRVKN
19. ಮುಂದೆ ನೀವು ಅಮೋನಿಯರ ಹತ್ತಿರಕ್ಕೆ ಬರುವಾಗ ಅವರಿಗೆ ತೊಂದರೆಪಡಿಸಲೂ ಬೇಡಿರಿ, ಅವರಿಗೆ ವೈರಿಗಳಾಗಿ ನಡೆದು ಯುದ್ಧಮಾಡಲೂಬೇಡಿರಿ. ನಾನು ಆ ದೇಶವನ್ನು ಲೋಟನ ವಂಶದವರಾದ ಅಮ್ಮೋನಿಯರಿಗೆ ಸ್ವತ್ತಾಗಿ ಕೊಟ್ಟಿರುವುದರಿಂದ ನಿಮಗೆ ಅದರಲ್ಲಿ ಯಾವ ಭಾಗವನ್ನಾದರೂ ಕೊಡುವುದಿಲ್ಲ.”



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 37 Verses, Current Verse 19 of Total Verses 37
  • ನಾನು ಅಮ್ಮೋನನ ಮಕ್ಕಳ ದೇಶದಲ್ಲಿ ನಿನಗೆ ಸ್ವಾಸ್ತ್ಯವನ್ನು ಕೊಡುವದಿಲ್ಲ. ನಾನು ಅದನ್ನು ಲೋಟನ ಮಕ್ಕಳಿಗೆ ಸ್ವಾಸ್ತ್ಯವಾಗಿ ಕೊಟ್ಟೆನಲ್ಲಾ ಅಂದನು.
  • ERVKN

    ನೀನು ಅಮ್ಮೋನಿಯರ ಬಳಿಗೆ ಹೋಗಬೇಕು. ಆದರೆ ಅವರಿಗೆ ತೊಂದರೆ ಕೊಡಬೇಡ. ಅವರೊಂದಿಗೆ ಯುದ್ಧಮಾಡಬೇಡ. ಯಾಕೆಂದರೆ ಅವರ ದೇಶದಲ್ಲಿ ನಿನಗೆ ಪಾಲಿಲ್ಲ. ಅವರು ಲೋಟನ ಸಂತತಿಯವರು, ಆ ದೇಶವನ್ನು ನಾನು ಅವರಿಗೆ ಕೊಟ್ಟಿರುತ್ತೇನೆ.’ ”
  • IRVKN

    ಮುಂದೆ ನೀವು ಅಮೋನಿಯರ ಹತ್ತಿರಕ್ಕೆ ಬರುವಾಗ ಅವರಿಗೆ ತೊಂದರೆಪಡಿಸಲೂ ಬೇಡಿರಿ, ಅವರಿಗೆ ವೈರಿಗಳಾಗಿ ನಡೆದು ಯುದ್ಧಮಾಡಲೂಬೇಡಿರಿ. ನಾನು ಆ ದೇಶವನ್ನು ಲೋಟನ ವಂಶದವರಾದ ಅಮ್ಮೋನಿಯರಿಗೆ ಸ್ವತ್ತಾಗಿ ಕೊಟ್ಟಿರುವುದರಿಂದ ನಿಮಗೆ ಅದರಲ್ಲಿ ಯಾವ ಭಾಗವನ್ನಾದರೂ ಕೊಡುವುದಿಲ್ಲ.”
Total 37 Verses, Current Verse 19 of Total Verses 37
×

Alert

×

kannada Letters Keypad References