ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
23. ಹಾಗೆ ಹಚರೀಮಿನ ಅಜ್ಹದ ಪರ್ಯಂತರ ವಾಸ ವಾಗಿದ್ದ ಅವ್ವಿಯರನ್ನು ಕಫ್ತೋರಿಂದ ಹೊರಟ ಕಫ್ತೋರ್ಯರು ನಾಶಮಾಡಿ ಅವರ ಬದಲಾಗಿ ವಾಸಿಸಿದರು.)

ERVKN
23. ಕಫ್ತೋರ್ಯದವರಿಗೂ ದೇವರು ಅದೇ ರೀತಿ ಮಾಡಿದ್ದನು. ಗಾಜಾದ ಸುತ್ತಲಿನ ಪಟ್ಟಣಗಳಲ್ಲಿ ಅವ್ವಿಯ ಜನರು ವಾಸಿಸುತ್ತಿದ್ದರು. ಆದರೆ ಕಫ್ತೋರ್ಯದಿಂದ ಬಂದ ಜನರು ಅವ್ವಿಯರನ್ನು ನಾಶಮಾಡಿ ಅವರ ದೇಶದಲ್ಲಿ ಈಗಲೂ ಅವರು ವಾಸಿಸಿರುತ್ತಾರೆ.)

IRVKN
23. ಮತ್ತು ಹೇಗೆ ಕಫ್ತೋರಿಂದ ಬಂದ ಕಫ್ತೋರ್ಯರು ಗಾಜಾ ಪಟ್ಟಣದವರೆಗೂ ಹಳ್ಳಿಗಳಲ್ಲಿದ್ದ ಅವ್ವಿಯರನ್ನು ನಾಶಮಾಡಿ ಅವರ ಸ್ಥಳದಲ್ಲಿ ವಾಸಮಾಡಿದರೋ, ಹಾಗೆಯೇ ಯೆಹೋವನು ರೆಫಾಯರನ್ನು ಅಮ್ಮೋನಿಯರ ನಾಡಿನಿಂದ ಹೊರಗೆ ಹೋಗುವಂತೆ ಮಾಡಿದನು. ಅಮ್ಮೋನಿಯರು ಆ ದೇಶವನ್ನು ಸ್ವಾಧೀನಮಾಡಿಕೊಂಡು ಅವರಲ್ಲಿ ವಾಸಮಾಡ ತೊಡಗಿದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 37 Verses, Current Verse 23 of Total Verses 37
  • ಹಾಗೆ ಹಚರೀಮಿನ ಅಜ್ಹದ ಪರ್ಯಂತರ ವಾಸ ವಾಗಿದ್ದ ಅವ್ವಿಯರನ್ನು ಕಫ್ತೋರಿಂದ ಹೊರಟ ಕಫ್ತೋರ್ಯರು ನಾಶಮಾಡಿ ಅವರ ಬದಲಾಗಿ ವಾಸಿಸಿದರು.)
  • ERVKN

    ಕಫ್ತೋರ್ಯದವರಿಗೂ ದೇವರು ಅದೇ ರೀತಿ ಮಾಡಿದ್ದನು. ಗಾಜಾದ ಸುತ್ತಲಿನ ಪಟ್ಟಣಗಳಲ್ಲಿ ಅವ್ವಿಯ ಜನರು ವಾಸಿಸುತ್ತಿದ್ದರು. ಆದರೆ ಕಫ್ತೋರ್ಯದಿಂದ ಬಂದ ಜನರು ಅವ್ವಿಯರನ್ನು ನಾಶಮಾಡಿ ಅವರ ದೇಶದಲ್ಲಿ ಈಗಲೂ ಅವರು ವಾಸಿಸಿರುತ್ತಾರೆ.)
  • IRVKN

    ಮತ್ತು ಹೇಗೆ ಕಫ್ತೋರಿಂದ ಬಂದ ಕಫ್ತೋರ್ಯರು ಗಾಜಾ ಪಟ್ಟಣದವರೆಗೂ ಹಳ್ಳಿಗಳಲ್ಲಿದ್ದ ಅವ್ವಿಯರನ್ನು ನಾಶಮಾಡಿ ಅವರ ಸ್ಥಳದಲ್ಲಿ ವಾಸಮಾಡಿದರೋ, ಹಾಗೆಯೇ ಯೆಹೋವನು ರೆಫಾಯರನ್ನು ಅಮ್ಮೋನಿಯರ ನಾಡಿನಿಂದ ಹೊರಗೆ ಹೋಗುವಂತೆ ಮಾಡಿದನು. ಅಮ್ಮೋನಿಯರು ಆ ದೇಶವನ್ನು ಸ್ವಾಧೀನಮಾಡಿಕೊಂಡು ಅವರಲ್ಲಿ ವಾಸಮಾಡ ತೊಡಗಿದರು.
Total 37 Verses, Current Verse 23 of Total Verses 37
×

Alert

×

kannada Letters Keypad References