KNV
21. ನಿನ್ನ ದ್ರಾಕ್ಷೇತೋಟದಲ್ಲಿ ಕೂಡಿ ಸಿದರೆ ಮಿಕ್ಕಿದ್ದನ್ನು ಆರಿಸಬೇಡ; ಅದು ಪರನಿಗೂ ದಿಕ್ಕಿಲ್ಲದವನಿಗೂ ವಿಧವೆಗೂ ಇರಲಿ.
ERVKN
21. ನಿಮ್ಮ ತೋಟದಿಂದ ಹಣ್ಣುಗಳನ್ನು ಕೂಡಿಸುವಾಗ ಉಳಿದ ಹಣ್ಣುಗಳನ್ನು ಶೇಖರಿಸಲು ಹಿಂತಿರುಗಬೇಡಿ; ಆ ಉಳಿದ ದ್ರಾಕ್ಷಿಹಣ್ಣುಗಳು ಊರಲ್ಲಿರುವ ಅನಾಥರಿಗೂ ವಿಧವೆಯರಿಗೂ ಮತ್ತು ಪರದೇಶಸ್ಥರಿಗೂ ಬಿಡಿರಿ.
IRVKN
21. ದ್ರಾಕ್ಷಿತೋಟದ ಬೆಳೆಯನ್ನು ಕೂಡಿಸಿಕೊಳ್ಳುವಾಗ ಹಕ್ಕಲಾಯಬಾರದು; ಅದು ಪರದೇಶಿ, ಅನಾಥ, ವಿಧವೆ ಇಂಥವರಿಗೋಸ್ಕರ ಇರಲಿ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN