ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
65. ಈ ಜನಾಂಗಗಳಲ್ಲಿ ನಿನಗೆ ನೆಮ್ಮದಿ ಇರುವದಿಲ್ಲ; ನಿನ್ನ ಅಂಗಾಲಿಗೆ ವಿಶ್ರಾಂತಿ ಆಗುವದಿಲ್ಲ; ಅಲ್ಲಿ ಕರ್ತನು ನಿನಗೆ ನಡುಗುವ ಹೃದಯವನ್ನೂ ಕ್ಷೀಣಿಸುವ ಕಣ್ಣುಗಳನ್ನೂ ಕುಗ್ಗಿದ ಮನಸ್ಸನ್ನೂ ಕೊಡು ವನು.

ERVKN
65. “ಆ ಜನಾಂಗದವರೊಂದಿಗೆ ಜೀವಿಸುವಾಗ ನಿಮಗೆ ಸಮಾಧಾನವಿರುವುದಿಲ್ಲ; ನಿಮಗೆ ವಿಶ್ರಾಂತಿ ಇರುವುದಿಲ್ಲ. ನಿಮ್ಮ ಯೆಹೋವನು ನಿಮಗೆ ಚಿಂತೆಬೇಸರಗಳನ್ನು ತಂದು ತುಂಬಿಸುವನು. ನಿಮ್ಮ ಕಣ್ಣುಗಳು ಆಯಾಸದಿಂದ ತುಂಬಿರುವವು; ನೀವು ಕಳವಳದಿಂದಿರುವಿರಿ.

IRVKN
65. ಆ ದೇಶಗಳಲ್ಲಿ ನಿಮಗೆ ಯಾವ ವಿಶ್ರಾಂತಿಯೂ ದೊರೆಯುವುದಿಲ್ಲ; ಸ್ವಲ್ಪ ಹೊತ್ತು ಅಂಗಾಲಿಡುವುದಕ್ಕೂ ನಿಮಗೆ ಸ್ಥಳಸಿಕ್ಕುವುದಿಲ್ಲ. ನೀವು ನಡುಗುವ ಹೃದಯವುಳ್ಳವರಾಗಿಯೂ, ದಿಕ್ಕುತೋರದೆ ಕಂಗೆಟ್ಟವರಾಗಿಯೂ, ಮನಗುಂದಿದವರಾಗಿಯೂ ಇರುವಂತೆ ಯೆಹೋವನು ಮಾಡುವನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 68 Verses, Current Verse 65 of Total Verses 68
  • ಈ ಜನಾಂಗಗಳಲ್ಲಿ ನಿನಗೆ ನೆಮ್ಮದಿ ಇರುವದಿಲ್ಲ; ನಿನ್ನ ಅಂಗಾಲಿಗೆ ವಿಶ್ರಾಂತಿ ಆಗುವದಿಲ್ಲ; ಅಲ್ಲಿ ಕರ್ತನು ನಿನಗೆ ನಡುಗುವ ಹೃದಯವನ್ನೂ ಕ್ಷೀಣಿಸುವ ಕಣ್ಣುಗಳನ್ನೂ ಕುಗ್ಗಿದ ಮನಸ್ಸನ್ನೂ ಕೊಡು ವನು.
  • ERVKN

    “ಆ ಜನಾಂಗದವರೊಂದಿಗೆ ಜೀವಿಸುವಾಗ ನಿಮಗೆ ಸಮಾಧಾನವಿರುವುದಿಲ್ಲ; ನಿಮಗೆ ವಿಶ್ರಾಂತಿ ಇರುವುದಿಲ್ಲ. ನಿಮ್ಮ ಯೆಹೋವನು ನಿಮಗೆ ಚಿಂತೆಬೇಸರಗಳನ್ನು ತಂದು ತುಂಬಿಸುವನು. ನಿಮ್ಮ ಕಣ್ಣುಗಳು ಆಯಾಸದಿಂದ ತುಂಬಿರುವವು; ನೀವು ಕಳವಳದಿಂದಿರುವಿರಿ.
  • IRVKN

    ಆ ದೇಶಗಳಲ್ಲಿ ನಿಮಗೆ ಯಾವ ವಿಶ್ರಾಂತಿಯೂ ದೊರೆಯುವುದಿಲ್ಲ; ಸ್ವಲ್ಪ ಹೊತ್ತು ಅಂಗಾಲಿಡುವುದಕ್ಕೂ ನಿಮಗೆ ಸ್ಥಳಸಿಕ್ಕುವುದಿಲ್ಲ. ನೀವು ನಡುಗುವ ಹೃದಯವುಳ್ಳವರಾಗಿಯೂ, ದಿಕ್ಕುತೋರದೆ ಕಂಗೆಟ್ಟವರಾಗಿಯೂ, ಮನಗುಂದಿದವರಾಗಿಯೂ ಇರುವಂತೆ ಯೆಹೋವನು ಮಾಡುವನು.
Total 68 Verses, Current Verse 65 of Total Verses 68
×

Alert

×

kannada Letters Keypad References