ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
23. ಆತನು ನೂನನ ಮಗನಾದ ಯೆಹೋಶುವನಿಗೆ ಆಜ್ಞೆಕೊಟ್ಟು--ಬಲವಾಗಿರು; ಧೈರ್ಯವಾಗಿರು; ನಾನು ಇಸ್ರಾಯೇಲ್ ಮಕ್ಕಳಿಗೆ ಪ್ರಮಾಣಮಾಡಿದ ದೇಶಕ್ಕೆ ನೀನು ತರುವಿ; ನಾನು ನಿನ್ನ ಸಂಗಡ ಇರುವೆನು ಅಂದನು.

ERVKN
23. ನೂನನ ಮಗನಾದ ಯೆಹೋಶುವನೊಂದಿಗೆ ಯೆಹೋವನು ಮಾತನಾಡಿ ಹೇಳಿದ್ದೇನೆಂದರೆ: “ಧೈರ್ಯವಂತನಾಗಿದ್ದು ಬಲಗೊಳ್ಳು, ನೀನು ಜನರನ್ನು ವಾಗ್ದಾನದ ದೇಶಕ್ಕೆ ನಡೆಸಬೇಕು. ನಾನು ನಿನ್ನೊಂದಿಗಿರುವೆನು.”

IRVKN
23. ಆಗ ಯೆಹೋವನು ನೂನನ ಮಗನಾದ ಯೆಹೋಶುವನಿಗೆ, “ನಾನು ಇಸ್ರಾಯೇಲರಿಗೆ ಪ್ರಮಾಣಮಾಡಿಕೊಟ್ಟ ದೇಶದಲ್ಲಿ ನೀನೇ ಅವರನ್ನು ಸೇರಿಸಬೇಕು; ಆದುದರಿಂದ ಶೂರನಾಗಿ ಧೈರ್ಯದಿಂದಿರು; ನಾನೇ ನಿನ್ನ ಸಂಗಡ ಇರುವೆನು” ಎಂದು ಆಜ್ಞಾಪಿಸಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 30 Verses, Current Verse 23 of Total Verses 30
  • ಆತನು ನೂನನ ಮಗನಾದ ಯೆಹೋಶುವನಿಗೆ ಆಜ್ಞೆಕೊಟ್ಟು--ಬಲವಾಗಿರು; ಧೈರ್ಯವಾಗಿರು; ನಾನು ಇಸ್ರಾಯೇಲ್ ಮಕ್ಕಳಿಗೆ ಪ್ರಮಾಣಮಾಡಿದ ದೇಶಕ್ಕೆ ನೀನು ತರುವಿ; ನಾನು ನಿನ್ನ ಸಂಗಡ ಇರುವೆನು ಅಂದನು.
  • ERVKN

    ನೂನನ ಮಗನಾದ ಯೆಹೋಶುವನೊಂದಿಗೆ ಯೆಹೋವನು ಮಾತನಾಡಿ ಹೇಳಿದ್ದೇನೆಂದರೆ: “ಧೈರ್ಯವಂತನಾಗಿದ್ದು ಬಲಗೊಳ್ಳು, ನೀನು ಜನರನ್ನು ವಾಗ್ದಾನದ ದೇಶಕ್ಕೆ ನಡೆಸಬೇಕು. ನಾನು ನಿನ್ನೊಂದಿಗಿರುವೆನು.”
  • IRVKN

    ಆಗ ಯೆಹೋವನು ನೂನನ ಮಗನಾದ ಯೆಹೋಶುವನಿಗೆ, “ನಾನು ಇಸ್ರಾಯೇಲರಿಗೆ ಪ್ರಮಾಣಮಾಡಿಕೊಟ್ಟ ದೇಶದಲ್ಲಿ ನೀನೇ ಅವರನ್ನು ಸೇರಿಸಬೇಕು; ಆದುದರಿಂದ ಶೂರನಾಗಿ ಧೈರ್ಯದಿಂದಿರು; ನಾನೇ ನಿನ್ನ ಸಂಗಡ ಇರುವೆನು” ಎಂದು ಆಜ್ಞಾಪಿಸಿದನು.
Total 30 Verses, Current Verse 23 of Total Verses 30
×

Alert

×

kannada Letters Keypad References