ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
29. ನಾನು ಸತ್ತ ಮೇಲೆ ನೀವು ಪೂರ್ಣವಾಗಿ ನಿಮ್ಮನ್ನು ನೀವು ಕೆಡಿಸಿ ಕೊಂಡು ನಾನು ನಿಮಗೆ ಆಜ್ಞಾಪಿಸಿದ ಮಾರ್ಗದಿಂದ ತೊಲಗಿ ಹೋಗುವಿರೆಂದು ನಾನು ಬಲ್ಲೆನು; ನೀವು ಕರ್ತನ ಮುಂದೆ ಕೆಟ್ಟದ್ದನ್ನು ಮಾಡಿ ನಿಮ್ಮ ಕ್ರಿಯೆಗಳಿಂದ ಆತನಿಗೆ ಕೋಪವನ್ನೆಬ್ಬಿಸುವ ಕಾರಣ ಕಡೇ ದಿವಸಗಳಲ್ಲಿ ನಿಮಗೆ ಕೇಡುಸಂಭವಿಸುವದು ಎಂದು ಹೇಳಿದನು.

ERVKN
29. ನನ್ನ ಮರಣದ ಬಳಿಕ ನೀವು ಕೆಟ್ಟಕಾರ್ಯಗಳನ್ನು ಮಾಡುವಿರೆಂದು ನನಗೆ ಗೊತ್ತಿದೆ; ನನ್ನ ಅಪ್ಪಣೆಗಳನ್ನು ಮೀರುವಿರಿ. ನಿಮಗೆ ಭಯಂಕರ ಸಂಗತಿಗಳು ಸಂಭವಿಸುವವು. ಯಾಕೆಂದರೆ ಯೆಹೋವನನ್ನು ನೀವು ಸಿಟ್ಟಿಗೆಬ್ಬಿಸುವಿರಿ” ಎಂದು ಹೇಳಿದನು.

IRVKN
29. ನಾನು ಹೋದ ಮೇಲೆ ನೀವು ದ್ರೋಹಿಗಳಾಗಿ ನಾನು ಬೋಧಿಸಿದ ಮಾರ್ಗವನ್ನು ತಪ್ಪಿಹೋಗುವಿರೆಂದೂ ತಿಳಿದಿದೆ, ಅನಂತರದಲ್ಲಿ ನೀವು ಯೆಹೋವನ ದೃಷ್ಟಿಯಲ್ಲಿ ಕೆಟ್ಟದ್ದನ್ನು ನಡಿಸಿ ದುರಾಚಾರಿಗಳಾಗಿ ಆತನನ್ನು ಕೋಪಗೊಳಿಸುವುದರಿಂದ ನಿಮಗೆ ಆಪತ್ತುಗಳು ಉಂಟಾಗುವವೆಂದೂ ನಾನು ಬಲ್ಲೆ” ಎಂದು ಹೇಳಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 30 Verses, Current Verse 29 of Total Verses 30
  • ನಾನು ಸತ್ತ ಮೇಲೆ ನೀವು ಪೂರ್ಣವಾಗಿ ನಿಮ್ಮನ್ನು ನೀವು ಕೆಡಿಸಿ ಕೊಂಡು ನಾನು ನಿಮಗೆ ಆಜ್ಞಾಪಿಸಿದ ಮಾರ್ಗದಿಂದ ತೊಲಗಿ ಹೋಗುವಿರೆಂದು ನಾನು ಬಲ್ಲೆನು; ನೀವು ಕರ್ತನ ಮುಂದೆ ಕೆಟ್ಟದ್ದನ್ನು ಮಾಡಿ ನಿಮ್ಮ ಕ್ರಿಯೆಗಳಿಂದ ಆತನಿಗೆ ಕೋಪವನ್ನೆಬ್ಬಿಸುವ ಕಾರಣ ಕಡೇ ದಿವಸಗಳಲ್ಲಿ ನಿಮಗೆ ಕೇಡುಸಂಭವಿಸುವದು ಎಂದು ಹೇಳಿದನು.
  • ERVKN

    ನನ್ನ ಮರಣದ ಬಳಿಕ ನೀವು ಕೆಟ್ಟಕಾರ್ಯಗಳನ್ನು ಮಾಡುವಿರೆಂದು ನನಗೆ ಗೊತ್ತಿದೆ; ನನ್ನ ಅಪ್ಪಣೆಗಳನ್ನು ಮೀರುವಿರಿ. ನಿಮಗೆ ಭಯಂಕರ ಸಂಗತಿಗಳು ಸಂಭವಿಸುವವು. ಯಾಕೆಂದರೆ ಯೆಹೋವನನ್ನು ನೀವು ಸಿಟ್ಟಿಗೆಬ್ಬಿಸುವಿರಿ” ಎಂದು ಹೇಳಿದನು.
  • IRVKN

    ನಾನು ಹೋದ ಮೇಲೆ ನೀವು ದ್ರೋಹಿಗಳಾಗಿ ನಾನು ಬೋಧಿಸಿದ ಮಾರ್ಗವನ್ನು ತಪ್ಪಿಹೋಗುವಿರೆಂದೂ ತಿಳಿದಿದೆ, ಅನಂತರದಲ್ಲಿ ನೀವು ಯೆಹೋವನ ದೃಷ್ಟಿಯಲ್ಲಿ ಕೆಟ್ಟದ್ದನ್ನು ನಡಿಸಿ ದುರಾಚಾರಿಗಳಾಗಿ ಆತನನ್ನು ಕೋಪಗೊಳಿಸುವುದರಿಂದ ನಿಮಗೆ ಆಪತ್ತುಗಳು ಉಂಟಾಗುವವೆಂದೂ ನಾನು ಬಲ್ಲೆ” ಎಂದು ಹೇಳಿದನು.
Total 30 Verses, Current Verse 29 of Total Verses 30
×

Alert

×

kannada Letters Keypad References