ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
12. ಆಗ ಕರ್ತನು--ಎದ್ದು ಇಲ್ಲಿಂದ ಬೇಗ ಇಳಿದು ಹೋಗು; ಯಾಕಂದರೆ ನೀನು ಐಗುಪ್ತದೇಶದೊಳಗಿಂದ ಬರ ಮಾಡಿದ ನಿನ್ನ ಜನರು ಕೆಟ್ಟುಹೋದರು; ನಾನು ಅವ ರಿಗೆ ಆಜ್ಞಾಪಿಸಿದ ಮಾರ್ಗವನ್ನು ಬಿಟ್ಟು ತಮಗೆ ಎರಕ ಹೊಯ್ದ ವಿಗ್ರಹವನ್ನು ಮಾಡಿಕೊಂಡರು ಎಂದು ನನಗೆ ಹೇಳಿದನು.

ERVKN
12. ಆಗ ಆತನು ನನಗೆ, ‘ಎದ್ದು ಬೇಗನೆ ಕೆಳಗಿಳಿ. ಯಾಕೆಂದರೆ ನೀನು ಈಜಿಪ್ಟಿನಿಂದ ಬಿಡಿಸಿತಂದ ಜನರು ತಮ್ಮನ್ನು ತಾವೇ ಕೆಡಿಸಿಕೊಂಡಿದ್ದಾರೆ. ಇಷ್ಟು ಬೇಗನೆ ಅವರು ನನ್ನ ಆಜ್ಞೆಗಳನ್ನು ಮೀರಿದ್ದಾರೆ. ಅವರು ಬಂಗಾರವನ್ನು ಕರಗಿಸಿ ತಮಗಾಗಿ ವಿಗ್ರಹವನ್ನು ಮಾಡಿಕೊಂಡಿದ್ದಾರೆ’ ಎಂದು ಹೇಳಿದನು.

IRVKN
12. ನೀನು ಐಗುಪ್ತ ದೇಶದಿಂದ ಕರೆದುಕೊಂಡು ಬಂದ ನಿನ್ನ ಜನರು ಕೆಟ್ಟುಹೋದರು. ನಾನು ಅವರಿಗೆ ಆಜ್ಞಾಪಿಸಿದ ಮಾರ್ಗವನ್ನು ಅವರು ಬೇಗನೆ ಬಿಟ್ಟುಹೋಗಿ ತಮಗೆ ಬೇಕಾದ ಲೋಹದ ವಿಗ್ರಹವನ್ನು ಮಾಡಿಸಿಕೊಂಡಿದ್ದಾರೆ” ಎಂದು ಹೇಳಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 29 Verses, Current Verse 12 of Total Verses 29
  • ಆಗ ಕರ್ತನು--ಎದ್ದು ಇಲ್ಲಿಂದ ಬೇಗ ಇಳಿದು ಹೋಗು; ಯಾಕಂದರೆ ನೀನು ಐಗುಪ್ತದೇಶದೊಳಗಿಂದ ಬರ ಮಾಡಿದ ನಿನ್ನ ಜನರು ಕೆಟ್ಟುಹೋದರು; ನಾನು ಅವ ರಿಗೆ ಆಜ್ಞಾಪಿಸಿದ ಮಾರ್ಗವನ್ನು ಬಿಟ್ಟು ತಮಗೆ ಎರಕ ಹೊಯ್ದ ವಿಗ್ರಹವನ್ನು ಮಾಡಿಕೊಂಡರು ಎಂದು ನನಗೆ ಹೇಳಿದನು.
  • ERVKN

    ಆಗ ಆತನು ನನಗೆ, ‘ಎದ್ದು ಬೇಗನೆ ಕೆಳಗಿಳಿ. ಯಾಕೆಂದರೆ ನೀನು ಈಜಿಪ್ಟಿನಿಂದ ಬಿಡಿಸಿತಂದ ಜನರು ತಮ್ಮನ್ನು ತಾವೇ ಕೆಡಿಸಿಕೊಂಡಿದ್ದಾರೆ. ಇಷ್ಟು ಬೇಗನೆ ಅವರು ನನ್ನ ಆಜ್ಞೆಗಳನ್ನು ಮೀರಿದ್ದಾರೆ. ಅವರು ಬಂಗಾರವನ್ನು ಕರಗಿಸಿ ತಮಗಾಗಿ ವಿಗ್ರಹವನ್ನು ಮಾಡಿಕೊಂಡಿದ್ದಾರೆ’ ಎಂದು ಹೇಳಿದನು.
  • IRVKN

    ನೀನು ಐಗುಪ್ತ ದೇಶದಿಂದ ಕರೆದುಕೊಂಡು ಬಂದ ನಿನ್ನ ಜನರು ಕೆಟ್ಟುಹೋದರು. ನಾನು ಅವರಿಗೆ ಆಜ್ಞಾಪಿಸಿದ ಮಾರ್ಗವನ್ನು ಅವರು ಬೇಗನೆ ಬಿಟ್ಟುಹೋಗಿ ತಮಗೆ ಬೇಕಾದ ಲೋಹದ ವಿಗ್ರಹವನ್ನು ಮಾಡಿಸಿಕೊಂಡಿದ್ದಾರೆ” ಎಂದು ಹೇಳಿದನು.
Total 29 Verses, Current Verse 12 of Total Verses 29
×

Alert

×

kannada Letters Keypad References