ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಎಜ್ರನು
KNV
13. ಆದರೆ ಜನರು ಅನೇಕರು; ಇದು ಮಳೆಕಾಲ ವಾಗಿರುವದರಿಂದ ಹೊರಗೆ ಇರಲಾರೆವು; ಇದಲ್ಲದೆ ಇದು ಒಂದೆರಡು ದಿವಸದ ಕೆಲಸವಲ್ಲ. ಈ ಕಾರ್ಯ ದಲ್ಲಿ ದ್ರೋಹ ಮಾಡಿದ ನಾವು ಅನೇಕರಾಗಿದ್ದೇವೆ.

ERVKN
13. ಆದರೆ ಇಲ್ಲಿ ಹೆಚ್ಚು ಜನರು ಸೇರಿ ಬಂದಿದ್ದಾರೆ. ಮಳೆ ಸುರಿಯುತ್ತಲಿದೆ. ನಾವು ಹೆಚ್ಚು ಸಮಯ ಮಳೆಯಲ್ಲಿರಲು ಸಾಧ್ಯವಿಲ್ಲ. ನಾವು ಬಹಳ ಘೋರವಾದ ಪಾಪ ಮಾಡಿರುವುದರಿಂದ ಈ ಸಮಸ್ಯೆಯು ಒಂದೆರಡು ದಿನಗಳಲ್ಲಿ ಮುಗಿಯುವಂಥದಲ್ಲ.

IRVKN



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 44 Verses, Current Verse 13 of Total Verses 44
  • ಆದರೆ ಜನರು ಅನೇಕರು; ಇದು ಮಳೆಕಾಲ ವಾಗಿರುವದರಿಂದ ಹೊರಗೆ ಇರಲಾರೆವು; ಇದಲ್ಲದೆ ಇದು ಒಂದೆರಡು ದಿವಸದ ಕೆಲಸವಲ್ಲ. ಈ ಕಾರ್ಯ ದಲ್ಲಿ ದ್ರೋಹ ಮಾಡಿದ ನಾವು ಅನೇಕರಾಗಿದ್ದೇವೆ.
  • ERVKN

    ಆದರೆ ಇಲ್ಲಿ ಹೆಚ್ಚು ಜನರು ಸೇರಿ ಬಂದಿದ್ದಾರೆ. ಮಳೆ ಸುರಿಯುತ್ತಲಿದೆ. ನಾವು ಹೆಚ್ಚು ಸಮಯ ಮಳೆಯಲ್ಲಿರಲು ಸಾಧ್ಯವಿಲ್ಲ. ನಾವು ಬಹಳ ಘೋರವಾದ ಪಾಪ ಮಾಡಿರುವುದರಿಂದ ಈ ಸಮಸ್ಯೆಯು ಒಂದೆರಡು ದಿನಗಳಲ್ಲಿ ಮುಗಿಯುವಂಥದಲ್ಲ.
Total 44 Verses, Current Verse 13 of Total Verses 44
×

Alert

×

kannada Letters Keypad References