KNV
21. ಸೊದೋಮಿನ ಅರಸನು ಅಬ್ರಾಮನಿಗೆ--ಮನುಷ್ಯರನ್ನು ನನಗೆ ಕೊಡು, ಸಂಪತ್ತನ್ನು ನೀನೇ ತಕ್ಕೋ ಅಂದನು.
ERVKN
21. ಬಳಿಕ ಸೊದೋಮಿನ ರಾಜನು ಅಬ್ರಾಮನಿಗೆ, “ಈ ವಸ್ತುಗಳನ್ನೆಲ್ಲ ನೀನೇ ಇಟ್ಟುಕೊ. ಶತ್ರುಗಳು ವಶಪಡಿಸಿಕೊಂಡಿರುವ ನನ್ನ ಜನರನ್ನು ಮಾತ್ರ ನನಗೆ ಕೊಡು” ಎಂದು ಹೇಳಿದನು.
IRVKN
21. ಸೊದೋಮಿನ ಅರಸನು, ಅಬ್ರಾಮನಿಗೆ, “ನೀನು ಬಿಡಿಸಿ ತಂದ ಜನರನ್ನು ನನಗೆ ಒಪ್ಪಿಸು; ಆಸ್ತಿಯನ್ನು ನೀನೇ ತೆಗೆದುಕೋ” ಎಂದು ಹೇಳಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN