ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
23. ಆಗ ಆದಾಮನು--ಇವಳು ಈಗ ನನ್ನ ಎಲುಬುಗಳ ಎಲುಬೂ ನನ್ನ ಮಾಂಸದ ಮಾಂಸವೂ ಆಗಿದ್ದಾಳೆ; ಇವಳು ನರನಿಂದ ತೆಗೆಯ ಲ್ಪಟ್ಟದ್ದರಿಂದ ನಾರಿಯೆಂದು ಕರೆಯಲ್ಪಡುವಳು ಅಂದನು.

ERVKN
23. ಆಗ ಅವನು ಆಕೆಯನ್ನು ನೋಡಿ, “ಈಗ ಸರಿ, ಈಕೆ ನನ್ನಂತೆಯೇ ಇದ್ದಾಳೆ. ಈಕೆಯ ಎಲುಬುಗಳು ನನ್ನ ಎಲುಬುಗಳಿಂದ ಬಂದಿವೆ. ಈಕೆಯ ದೇಹವು ನನ್ನ ದೇಹದಿಂದ ಬಂದಿದೆ. ಈಕೆ ಮನುಷ್ಯನಿಂದ ಉತ್ಪತ್ತಿಯಾದವಳು. ಆದ್ದರಿಂದ ಈಕೆಗೆ ನಾನು ‘ಸ್ತ್ರೀ’ ಎಂದು ಹೆಸರಿಡುವೆ” ಎಂದನು.

IRVKN
23. “ಈಗ ಸರಿ, ಈಕೆಯು ನನ್ನ ಎಲುಬುಗಳಿಂದ ಬಂದ ಎಲುಬು, ನನ್ನ ಮಾಂಸದಿಂದ ಬಂದ ಮಾಂಸವೂ ಆಗಿದ್ದಾಳೆ. ಈಕೆಯು ಮನುಷ್ಯನಿಂದ ಉತ್ಪತ್ತಿಯಾದ ಕಾರಣ ನಾರೀ ಎನ್ನಿಸಿಕೊಳ್ಳುವಳು” ಅಂದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 25 Verses, Current Verse 23 of Total Verses 25
  • ಆಗ ಆದಾಮನು--ಇವಳು ಈಗ ನನ್ನ ಎಲುಬುಗಳ ಎಲುಬೂ ನನ್ನ ಮಾಂಸದ ಮಾಂಸವೂ ಆಗಿದ್ದಾಳೆ; ಇವಳು ನರನಿಂದ ತೆಗೆಯ ಲ್ಪಟ್ಟದ್ದರಿಂದ ನಾರಿಯೆಂದು ಕರೆಯಲ್ಪಡುವಳು ಅಂದನು.
  • ERVKN

    ಆಗ ಅವನು ಆಕೆಯನ್ನು ನೋಡಿ, “ಈಗ ಸರಿ, ಈಕೆ ನನ್ನಂತೆಯೇ ಇದ್ದಾಳೆ. ಈಕೆಯ ಎಲುಬುಗಳು ನನ್ನ ಎಲುಬುಗಳಿಂದ ಬಂದಿವೆ. ಈಕೆಯ ದೇಹವು ನನ್ನ ದೇಹದಿಂದ ಬಂದಿದೆ. ಈಕೆ ಮನುಷ್ಯನಿಂದ ಉತ್ಪತ್ತಿಯಾದವಳು. ಆದ್ದರಿಂದ ಈಕೆಗೆ ನಾನು ‘ಸ್ತ್ರೀ’ ಎಂದು ಹೆಸರಿಡುವೆ” ಎಂದನು.
  • IRVKN

    “ಈಗ ಸರಿ, ಈಕೆಯು ನನ್ನ ಎಲುಬುಗಳಿಂದ ಬಂದ ಎಲುಬು, ನನ್ನ ಮಾಂಸದಿಂದ ಬಂದ ಮಾಂಸವೂ ಆಗಿದ್ದಾಳೆ. ಈಕೆಯು ಮನುಷ್ಯನಿಂದ ಉತ್ಪತ್ತಿಯಾದ ಕಾರಣ ನಾರೀ ಎನ್ನಿಸಿಕೊಳ್ಳುವಳು” ಅಂದನು.
Total 25 Verses, Current Verse 23 of Total Verses 25
×

Alert

×

kannada Letters Keypad References