KNV
55. ಅದಕ್ಕೆ ಆಕೆಯ ಸಹೋ ದರನೂ ತಾಯಿಯೂ--ಹುಡುಗಿಯು ಕೆಲವು ದಿನ, ಅಂದರೆ ಹತ್ತು ದಿನಗಳಾದರೂ ನಮ್ಮ ಬಳಿಯಲ್ಲಿ ಇರಲಿ; ತರುವಾಯ ಹೋಗಲಿ ಅಂದರು.
ERVKN
55. ರೆಬೆಕ್ಕಳ ತಾಯಿ ಮತ್ತು ಅಣ್ಣನು ಅವರಿಗೆ, “ರೆಬೆಕ್ಕಳು ಸ್ವಲ್ಪ ದಿನಗಳವರೆಗೆ ನಮ್ಮ ಜೊತೆ ಇರಲಿ. ಹತ್ತು ದಿನಗಳವರೆಗಾದರೂ ನಮ್ಮೊಡನೆ ಇರಲಿ. ಆಮೇಲೆ ಆಕೆಯನ್ನು ಕರೆದುಕೊಂಡು ಹೋಗು” ಎಂದು ಹೇಳಿದರು.
IRVKN
55. ರೆಬೆಕ್ಕಳ ಅಣ್ಣನೂ, ತಾಯಿಯೂ ಅವನಿಗೆ, “ಹುಡುಗಿಯು ಇನ್ನು ಹತ್ತು ದಿನವಾದರೂ ನಮ್ಮಲ್ಲಿರಲಿ; ಆ ಮೇಲೆ ಆಕೆ ಹೋಗಬಹುದು” ಎಂದು ಹೇಳಿದರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN