KNV
10. ನೀನು ಅದನ್ನು ನಿನ್ನ ತಂದೆಯ ಬಳಿಗೆ ತಕ್ಕೊಂಡು ಹೋಗಬೇಕು. ಅವನು ಸಾಯುವದಕ್ಕಿಂತ ಮೊದಲು ನಿನ್ನನ್ನು ಆಶೀರ್ವದಿಸುವಂತೆ ಊಟಮಾಡಲಿ ಅಂದಳು.
ERVKN
10. ನೀನು ಆ ಅಡಿಗೆಯನ್ನು ನಿನ್ನ ತಂದೆಗೆ ತೆಗೆದುಕೊಂಡು ಹೋಗು. ಆಗ ಅವನು ತಾನು ಸಾಯುವ ಮೊದಲೇ ನಿನ್ನನ್ನು ಆಶೀರ್ವದಿಸುವನು” ಅಂದಳು.
IRVKN
10. ನೀನು ಅದನ್ನು ಅವನ ಬಳಿಗೆ ತೆಗೆದುಕೊಂಡು ಹೋಗಿ ಬಡಿಸಬೇಕು; ಹೀಗೆ ಮಾಡಿದರೆ ಅವನು ಸಾಯುವುದಕ್ಕಿಂತ ಮೊದಲು ನಿನ್ನನ್ನೇ ಆಶೀರ್ವದಿಸುವನು” ಎಂದಳು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN