ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
31. ಅದಕ್ಕೆ ಯಾಕೋಬನು ಪ್ರತ್ಯುತ್ತರವಾಗಿ ಲಾಬಾನ ನಿಗೆ--ನೀನು ಒಂದು ವೇಳೆ ನಿನ್ನ ಕುಮಾರ್ತೆಯರನ್ನು ನನ್ನಿಂದ ಬಲಾತ್ಕಾರದಿಂದ ಹಿಂದಕ್ಕೆ ತಕ್ಕೊಳ್ಳುವಿ ಎಂದು ನಾನು ಅಂದುಕೊಂಡು ಭಯಪಟ್ಟೆನು.

ERVKN
31. ಯಾಕೋಬನು, “ನಾನು ನಿನಗೆ ಹೇಳದೆ ಹೊರಟು ಬಂದೆ. ಯಾಕೆಂದರೆ ನನಗೆ ಭಯವಾಗಿತ್ತು; ನೀನು ನಿನ್ನ ಹೆಣ್ಣುಮಕ್ಕಳನ್ನು ನನ್ನಿಂದ ತೆಗೆದುಕೊಳ್ಳಬಹುದೆಂದು ನಾನು ಭಾವಿಸಿದೆ.

IRVKN
31. ಅದಕ್ಕೆ ಯಾಕೋಬನು ಲಾಬಾನನಿಗೆ, “ನೀನು ನಿನ್ನ ಹೆಣ್ಣು ಮಕ್ಕಳನ್ನು ಬಲಾತ್ಕಾರದಿಂದ ಹಿಂದಕ್ಕೆ ತೆಗೆದುಕೊಳ್ಳುವಿ ಎಂದು ಭಯಪಟ್ಟು ಹೊರಟು ಬಂದೆನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 55 Verses, Current Verse 31 of Total Verses 55
  • ಅದಕ್ಕೆ ಯಾಕೋಬನು ಪ್ರತ್ಯುತ್ತರವಾಗಿ ಲಾಬಾನ ನಿಗೆ--ನೀನು ಒಂದು ವೇಳೆ ನಿನ್ನ ಕುಮಾರ್ತೆಯರನ್ನು ನನ್ನಿಂದ ಬಲಾತ್ಕಾರದಿಂದ ಹಿಂದಕ್ಕೆ ತಕ್ಕೊಳ್ಳುವಿ ಎಂದು ನಾನು ಅಂದುಕೊಂಡು ಭಯಪಟ್ಟೆನು.
  • ERVKN

    ಯಾಕೋಬನು, “ನಾನು ನಿನಗೆ ಹೇಳದೆ ಹೊರಟು ಬಂದೆ. ಯಾಕೆಂದರೆ ನನಗೆ ಭಯವಾಗಿತ್ತು; ನೀನು ನಿನ್ನ ಹೆಣ್ಣುಮಕ್ಕಳನ್ನು ನನ್ನಿಂದ ತೆಗೆದುಕೊಳ್ಳಬಹುದೆಂದು ನಾನು ಭಾವಿಸಿದೆ.
  • IRVKN

    ಅದಕ್ಕೆ ಯಾಕೋಬನು ಲಾಬಾನನಿಗೆ, “ನೀನು ನಿನ್ನ ಹೆಣ್ಣು ಮಕ್ಕಳನ್ನು ಬಲಾತ್ಕಾರದಿಂದ ಹಿಂದಕ್ಕೆ ತೆಗೆದುಕೊಳ್ಳುವಿ ಎಂದು ಭಯಪಟ್ಟು ಹೊರಟು ಬಂದೆನು.
Total 55 Verses, Current Verse 31 of Total Verses 55
×

Alert

×

kannada Letters Keypad References