KNV
25. ಅವರು ಊಟಕ್ಕೆ ಕೂತುಕೊಂಡಾಗ ತಮ್ಮ ಕಣ್ಣುಗಳನ್ನೆತ್ತಿ ನೋಡಲಾಗಿ ಇಗೋ, ಇಷ್ಮಾಯೇಲ್ಯರ ಗುಂಪು ಗಿಲ್ಯಾದಿನಿಂದ ಬರುತ್ತಿತ್ತು. ಅವರ ಒಂಟೆಗಳು ಸಾಂಬ್ರಾಣಿ ಸುಗಂಧತೈಲ ರಕ್ತಬೋಳಗಳನ್ನು ಹೊರು ತ್ತಿದ್ದವು. ಅವರು ಅವುಗಳನ್ನು ಐಗುಪ್ತಕ್ಕೆ ತೆಗೆದು ಕೊಂಡು ಹೋಗುತ್ತಿದ್ದರು.
ERVKN
25. ಯೋಸೇಫನು ಬಾವಿಯೊಳಗಿದ್ದಾಗ, ಅವನ ಅಣ್ಣಂದಿರು ಊಟಕ್ಕೆ ಕುಳಿತುಕೊಂಡರು. ಅವರು ಕಣ್ಣೆತ್ತಿ ನೋಡಿದಾಗ ಗಿಲ್ಯಾದಿನಿಂದ ಈಜಿಪ್ಟಿಗೆ ಹೋಗುತ್ತಿದ್ದ ವ್ಯಾಪಾರಿಗಳನ್ನು ಕಂಡರು. ಅವರ ಒಂಟೆಗಳು ಅನೇಕ ಬಗೆಯ ಸಾಂಬಾರ ಪದಾರ್ಥಗಳನ್ನು ಮತ್ತು ಬೆಲೆಬಾಳುವ ವಸ್ತುಗಳನ್ನು ಹೊತ್ತುಕೊಂಡು ಹೋಗುತ್ತಿದ್ದವು.
IRVKN
25. ಆ ಮೇಲೆ ಅವರು ಊಟಕ್ಕೆ ಕುಳಿತುಕೊಂಡಾಗ ಅವರು ತಮ್ಮ ಕಣ್ಣುಗಳನ್ನೆತ್ತಿ ನೋಡಲಾಗಿ, ಇಷ್ಮಾಯೇಲರ ಗುಂಪು ಒಂಟೆಗಳ ಮೇಲೆ ಪರಿಮಳ ದ್ರವ್ಯ, ಸುಗಂಧ ತೈಲ, ರಕ್ತಬೋಳ, ಇವುಗಳನ್ನು ಹೇರಿಕೊಂಡು ಗಿಲ್ಯಾದಿನಿಂದ ಐಗುಪ್ತದೇಶಕ್ಕೆ ಪ್ರಯಾಣಮಾಡುತ್ತಾ ಬರುವುದನ್ನು ಕಂಡರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN