KNV
28. ಈ ಪ್ರಕಾರ (ಮಿದ್ಯಾನ್ಯರ ವರ್ತಕರು ಹಾದುಹೋಗುತ್ತಿದ್ದಾಗ) ಅವರು ಯೋಸೇಫನನ್ನು ತಗ್ಗಿನಿಂದ ಮೇಲೆತ್ತಿ ಇಷ್ಮಾಯೇಲ್ಯ ರಿಗೆ ಅವನನ್ನು ಇಪ್ಪತ್ತು ಬೆಳ್ಳಿಯ ನಾಣ್ಯಗಳಿಗೆ ಮಾರಿದರು, ಅವರು ಯೋಸೇಫನನ್ನು ಐಗುಪ್ತಕ್ಕೆ ಕರಕೊಂಡು ಹೋದರು.
ERVKN
28. ಮಿದ್ಯಾನಿನ ವ್ಯಾಪಾರಿಗಳು ಸಮೀಪಿಸಿದಾಗ, ಅಣ್ಣಂದಿರು ಯೋಸೇಫನನ್ನು ಬಾವಿಯೊಳಗಿಂದ ಹೊರತೆಗೆದು ಇಪ್ಪತ್ತು ಬೆಳ್ಳಿಯ ನಾಣ್ಯಗಳಿಗೆ ಮಾರಿದರು. ವ್ಯಾಪಾರಿಗಳು ಯೋಸೇಫನನ್ನು ಈಜಿಪ್ಟಿಗೆ ಕೊಂಡೊಯ್ದರು.
IRVKN
28. ಅಷ್ಟರಲ್ಲಿ ಮಿದ್ಯಾನ್ಯರಾದ ವರ್ತಕರು ಹಾದುಹೋಗುತ್ತಿದ್ದರು. ಅವರು ಯೋಸೇಫನನ್ನು ಗುಂಡಿಯೊಳಗಿಂದ ಮೇಲೆ ಎತ್ತಿ ಆ ಇಷ್ಮಾಯೇಲ್ಯರಿಗೆ [* 230 ಗ್ರಾಂ ಬೆಳ್ಳಿ, ಇದು ಯುವ ದಾಸನಿಗಿರುವ ಬೆಲೆ.] ಇಪ್ಪತ್ತು ಬೆಳ್ಳಿಯ ನಾಣ್ಯಗಳಿಗೆ ಅವನನ್ನು ಮಾರಿದರು. ಅವರು ಅವನನ್ನು ಐಗುಪ್ತ ದೇಶಕ್ಕೆ ಕರೆದುಕೊಂಡು ಹೋದರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN