ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
14. ಆಕೆಯು ವಿಧವೆಯ ವಸ್ತ್ರಗಳನ್ನು ತೆಗೆದಿಟ್ಟು ಮುಸುಕು ಹಾಕಿ ಮುಚ್ಚಿಕೊಂಡು ತಿಮ್ನಾತಿನ ಮಾರ್ಗದಲ್ಲಿರುವ ಬಹಿರಂಗ ಸ್ಥಳದಲ್ಲಿ ಕೂತು ಕೊಂಡಳು; ಯಾಕಂದರೆ ಶೇಲಹನು ದೊಡ್ಡವನಾ ಗಿದ್ದರೂ ತನ್ನನ್ನು ಅವನಿಗೆ ಹೆಂಡತಿಯಾಗಿ ಕೊಡಲಿಲ್ಲ ವೆಂದು ನೋಡಿದಳು.

ERVKN
14. ತಾಮಾರಳು ಯಾವಾಗಲೂ ವಿಧವೆಯ ವಸ್ತ್ರಗಳನ್ನು ಧರಿಸಿಕೊಂಡಿರುತ್ತಿದ್ದಳು. ಆದರೆ ಈಗ ಆಕೆ ಬೇರೆ ಬಟ್ಟೆಗಳನ್ನು ಧರಿಸಿಕೊಂಡು ತನ್ನ ಮುಖವನ್ನು ಮುಸುಕಿನಿಂದ ಮುಚ್ಚಿಕೊಂಡು ತಿಮ್ನಾ ಊರಿನ ಸಮೀಪದಲ್ಲಿರುವ ಏನಯಿಮೂರಿನ ದಾರಿಯಲ್ಲಿ ಕುಳಿತುಕೊಂಡಳು. ಯೆಹೂದನ ಚಿಕ್ಕಮಗನಾದ ಶೇಲಹನು ಬೆಳೆದು ದೊಡ್ಡವನಾಗಿರುವುದು ತಾಮಾರಳಿಗೆ ತಿಳಿದಿತ್ತು. ಆದರೆ ಆಕೆಗೆ ಅವನನ್ನು ಮದುವೆ ಮಾಡಿಸಲು ಯೆಹೂದನು ಆಲೋಚಿಸಿರಲಿಲ್ಲ.

IRVKN
14. ಆಗ ಆಕೆಯು ಶೇಲಹನು ಪ್ರಾಯಸ್ಥನಾದಾಗ್ಯೂ ನನ್ನನ್ನು ಅವನಿಗೆ ಮದುವೆ ಮಾಡಿಸಲಿಲ್ಲವಲ್ಲಾ ಅಂದುಕೊಂಡು ತನ್ನ ವಿಧವಾ ವಸ್ತ್ರವನ್ನು ತೆಗೆದಿಟ್ಟು ಮುಸುಕನ್ನು ಹಾಕಿಕೊಂಡು ವೇಶ್ಯಾಸ್ತ್ರೀಯಂತೆ ಅಲಂಕೃತಳಾಗಿ ತಿಮ್ನಾ ಊರಿನ ದಾರಿಯಲ್ಲಿರುವ ಏನಯಿಮ್ ಊರಿನ ಬಾಗಿಲ ಬಳಿಯಲ್ಲಿ ಕುಳಿತುಕೊಂಡಳು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 30 Verses, Current Verse 14 of Total Verses 30
  • ಆಕೆಯು ವಿಧವೆಯ ವಸ್ತ್ರಗಳನ್ನು ತೆಗೆದಿಟ್ಟು ಮುಸುಕು ಹಾಕಿ ಮುಚ್ಚಿಕೊಂಡು ತಿಮ್ನಾತಿನ ಮಾರ್ಗದಲ್ಲಿರುವ ಬಹಿರಂಗ ಸ್ಥಳದಲ್ಲಿ ಕೂತು ಕೊಂಡಳು; ಯಾಕಂದರೆ ಶೇಲಹನು ದೊಡ್ಡವನಾ ಗಿದ್ದರೂ ತನ್ನನ್ನು ಅವನಿಗೆ ಹೆಂಡತಿಯಾಗಿ ಕೊಡಲಿಲ್ಲ ವೆಂದು ನೋಡಿದಳು.
  • ERVKN

    ತಾಮಾರಳು ಯಾವಾಗಲೂ ವಿಧವೆಯ ವಸ್ತ್ರಗಳನ್ನು ಧರಿಸಿಕೊಂಡಿರುತ್ತಿದ್ದಳು. ಆದರೆ ಈಗ ಆಕೆ ಬೇರೆ ಬಟ್ಟೆಗಳನ್ನು ಧರಿಸಿಕೊಂಡು ತನ್ನ ಮುಖವನ್ನು ಮುಸುಕಿನಿಂದ ಮುಚ್ಚಿಕೊಂಡು ತಿಮ್ನಾ ಊರಿನ ಸಮೀಪದಲ್ಲಿರುವ ಏನಯಿಮೂರಿನ ದಾರಿಯಲ್ಲಿ ಕುಳಿತುಕೊಂಡಳು. ಯೆಹೂದನ ಚಿಕ್ಕಮಗನಾದ ಶೇಲಹನು ಬೆಳೆದು ದೊಡ್ಡವನಾಗಿರುವುದು ತಾಮಾರಳಿಗೆ ತಿಳಿದಿತ್ತು. ಆದರೆ ಆಕೆಗೆ ಅವನನ್ನು ಮದುವೆ ಮಾಡಿಸಲು ಯೆಹೂದನು ಆಲೋಚಿಸಿರಲಿಲ್ಲ.
  • IRVKN

    ಆಗ ಆಕೆಯು ಶೇಲಹನು ಪ್ರಾಯಸ್ಥನಾದಾಗ್ಯೂ ನನ್ನನ್ನು ಅವನಿಗೆ ಮದುವೆ ಮಾಡಿಸಲಿಲ್ಲವಲ್ಲಾ ಅಂದುಕೊಂಡು ತನ್ನ ವಿಧವಾ ವಸ್ತ್ರವನ್ನು ತೆಗೆದಿಟ್ಟು ಮುಸುಕನ್ನು ಹಾಕಿಕೊಂಡು ವೇಶ್ಯಾಸ್ತ್ರೀಯಂತೆ ಅಲಂಕೃತಳಾಗಿ ತಿಮ್ನಾ ಊರಿನ ದಾರಿಯಲ್ಲಿರುವ ಏನಯಿಮ್ ಊರಿನ ಬಾಗಿಲ ಬಳಿಯಲ್ಲಿ ಕುಳಿತುಕೊಂಡಳು.
Total 30 Verses, Current Verse 14 of Total Verses 30
×

Alert

×

kannada Letters Keypad References