ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
22. ಆಗ ರೂಬೇನನು ಅವರಿಗೆ ಪ್ರತ್ಯುತ್ತರವಾಗಿ--ಆ ಹುಡುಗನಿಗೆ ಏನೂ ಕೇಡುಮಾಡಬೇಡಿರಿ ಎಂದು ನಾನು ನಿಮಗೆ ಹೇಳಿ ದಾಗ್ಯೂ ನೀವು ಕೇಳಲಿಲ್ಲ. ಆದದರಿಂದ ಈಗ ಇಗೋ, ಅವನ ರಕ್ತವು ನಮ್ಮ ಮೇಲೆ ಇದೆ ಅಂದನು.

ERVKN
22. ಅದಕ್ಕೆ ರೂಬೇನನು ಅವರಿಗೆ, “ಆ ಹುಡುಗನಿಗೆ ಕೇಡು ಮಾಡಬೇಡಿ ಎಂದು ನಾನು ನಿಮಗೆ ಹೇಳಿದರೂ ನೀವು ನನ್ನ ಮಾತನ್ನು ಕೇಳಲಿಲ್ಲ. ಆದ್ದರಿಂದ ಈಗ ನಾವು ಅವನ ಮರಣಕ್ಕೆ ತಕ್ಕ ಶಿಕ್ಷೆ ಹೊಂದುತ್ತಿದ್ದೇವೆ” ಎಂದು ಹೇಳಿದನು.

IRVKN
22. ಅದಕ್ಕೆ ರೂಬೇನನು, “ಆ ಹುಡುಗನಿಗೆ ಏನೂ ಕೇಡು ಮಾಡಬೇಡಿರಿ ಎಂದು ನಾನು ಹೇಳಿದೆನಲ್ಲವೆ. ನೀವು ಕೇಳಲಿಲ್ಲ. ಆದುದರಿಂದ ಅವನಿಗಾದ ಪ್ರಾಣ ಹಾನಿಯ ವಿಷಯದಲ್ಲಿ ನಾವು ಈಗ ಉತ್ತರ ಹೇಳಬೇಕಾಗಿ ಬಂದಿದೆ” ಎಂದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 38 Verses, Current Verse 22 of Total Verses 38
  • ಆಗ ರೂಬೇನನು ಅವರಿಗೆ ಪ್ರತ್ಯುತ್ತರವಾಗಿ--ಆ ಹುಡುಗನಿಗೆ ಏನೂ ಕೇಡುಮಾಡಬೇಡಿರಿ ಎಂದು ನಾನು ನಿಮಗೆ ಹೇಳಿ ದಾಗ್ಯೂ ನೀವು ಕೇಳಲಿಲ್ಲ. ಆದದರಿಂದ ಈಗ ಇಗೋ, ಅವನ ರಕ್ತವು ನಮ್ಮ ಮೇಲೆ ಇದೆ ಅಂದನು.
  • ERVKN

    ಅದಕ್ಕೆ ರೂಬೇನನು ಅವರಿಗೆ, “ಆ ಹುಡುಗನಿಗೆ ಕೇಡು ಮಾಡಬೇಡಿ ಎಂದು ನಾನು ನಿಮಗೆ ಹೇಳಿದರೂ ನೀವು ನನ್ನ ಮಾತನ್ನು ಕೇಳಲಿಲ್ಲ. ಆದ್ದರಿಂದ ಈಗ ನಾವು ಅವನ ಮರಣಕ್ಕೆ ತಕ್ಕ ಶಿಕ್ಷೆ ಹೊಂದುತ್ತಿದ್ದೇವೆ” ಎಂದು ಹೇಳಿದನು.
  • IRVKN

    ಅದಕ್ಕೆ ರೂಬೇನನು, “ಆ ಹುಡುಗನಿಗೆ ಏನೂ ಕೇಡು ಮಾಡಬೇಡಿರಿ ಎಂದು ನಾನು ಹೇಳಿದೆನಲ್ಲವೆ. ನೀವು ಕೇಳಲಿಲ್ಲ. ಆದುದರಿಂದ ಅವನಿಗಾದ ಪ್ರಾಣ ಹಾನಿಯ ವಿಷಯದಲ್ಲಿ ನಾವು ಈಗ ಉತ್ತರ ಹೇಳಬೇಕಾಗಿ ಬಂದಿದೆ” ಎಂದನು.
Total 38 Verses, Current Verse 22 of Total Verses 38
×

Alert

×

kannada Letters Keypad References