ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
38. ಆದರೆ ಅವನು--ನನ್ನ ಮಗನು ನಿಮ್ಮ ಸಂಗಡ ಹೋಗಬಾರದು; ಅವನ ಅಣ್ಣನು ಸತ್ತುಹೋಗಿ ಅವನೊಬ್ಬನೇ ಉಳಿದಿದ್ದಾನೆ; ನೀವು ಹೋಗುವ ಮಾರ್ಗದಲ್ಲಿ ಇವನಿಗೆ ಕೇಡು ಬಂದರೆ ಮುದಿ ಪ್ರಾಯದಲ್ಲಿ ನನ್ನನ್ನು ದುಃಖದಿಂದ ಸಮಾಧಿಗೆ ಹೋಗುವಂತೆ ಮಾಡುವಿರಿ ಅಂದನು.

ERVKN
38. ಯಾಕೋಬನು, “ನಾನು ನಿಮ್ಮೊಂದಿಗೆ ಬೆನ್ಯಾಮೀನನನ್ನು ಕಳುಹಿಸಿಕೊಡುವುದಿಲ್ಲ. ಅವನ ಸಹೋದರನು ಸತ್ತುಹೋದನು; ನನ್ನ ಹೆಂಡತಿಯಾದ ರಾಹೇಲಳಲ್ಲಿ ಹುಟ್ಟಿದ ಗಂಡುಮಕ್ಕಳಲ್ಲಿ ಇವನೊಬ್ಬನೇ ಉಳಿದಿರುವುದು. ಈಜಿಪ್ಟಿಗೆ ಪ್ರಯಾಣ ಮಾಡುವಾಗ ಇವನಿಗೆ ಅಪಾಯ ಸಂಭವಿಸಿದರೆ ವಯಸ್ಸಾದ ನಾನು ದುಃಖದಿಂದಲೇ ಸಮಾಧಿಗೆ ಸೇರಲು ನೀವು ಕಾರಣವಾಗುವಿರಿ” ಎಂದು ಹೇಳಿದನು.

IRVKN
38. ಆದರೆ ಯಾಕೋಬನು ಅವರಿಗೆ, “ನನ್ನ ಮಗನು ನಿಮ್ಮ ಸಂಗಡ ಹೋಗಬಾರದು. ಇವನ ಒಡಹುಟ್ಟಿದವನು ಸತ್ತು ಹೋದನು. ಇವನೊಬ್ಬನೇ ಉಳಿದಿದ್ದಾನೆ. ಮಾರ್ಗದಲ್ಲಿ ಇವನಿಗೇನಾದರೂ ಕೇಡಾದರೆ ಈ ಮುದಿ ತಲೆ ದುಃಖದಿಂದಲೇ ಸಮಾಧಿಗೆ ಸೇರಲು ನೀವು ಕಾರಣರಾಗುವಿರಿ” ಎಂದು ಹೇಳಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 38 Verses, Current Verse 38 of Total Verses 38
  • ಆದರೆ ಅವನು--ನನ್ನ ಮಗನು ನಿಮ್ಮ ಸಂಗಡ ಹೋಗಬಾರದು; ಅವನ ಅಣ್ಣನು ಸತ್ತುಹೋಗಿ ಅವನೊಬ್ಬನೇ ಉಳಿದಿದ್ದಾನೆ; ನೀವು ಹೋಗುವ ಮಾರ್ಗದಲ್ಲಿ ಇವನಿಗೆ ಕೇಡು ಬಂದರೆ ಮುದಿ ಪ್ರಾಯದಲ್ಲಿ ನನ್ನನ್ನು ದುಃಖದಿಂದ ಸಮಾಧಿಗೆ ಹೋಗುವಂತೆ ಮಾಡುವಿರಿ ಅಂದನು.
  • ERVKN

    ಯಾಕೋಬನು, “ನಾನು ನಿಮ್ಮೊಂದಿಗೆ ಬೆನ್ಯಾಮೀನನನ್ನು ಕಳುಹಿಸಿಕೊಡುವುದಿಲ್ಲ. ಅವನ ಸಹೋದರನು ಸತ್ತುಹೋದನು; ನನ್ನ ಹೆಂಡತಿಯಾದ ರಾಹೇಲಳಲ್ಲಿ ಹುಟ್ಟಿದ ಗಂಡುಮಕ್ಕಳಲ್ಲಿ ಇವನೊಬ್ಬನೇ ಉಳಿದಿರುವುದು. ಈಜಿಪ್ಟಿಗೆ ಪ್ರಯಾಣ ಮಾಡುವಾಗ ಇವನಿಗೆ ಅಪಾಯ ಸಂಭವಿಸಿದರೆ ವಯಸ್ಸಾದ ನಾನು ದುಃಖದಿಂದಲೇ ಸಮಾಧಿಗೆ ಸೇರಲು ನೀವು ಕಾರಣವಾಗುವಿರಿ” ಎಂದು ಹೇಳಿದನು.
  • IRVKN

    ಆದರೆ ಯಾಕೋಬನು ಅವರಿಗೆ, “ನನ್ನ ಮಗನು ನಿಮ್ಮ ಸಂಗಡ ಹೋಗಬಾರದು. ಇವನ ಒಡಹುಟ್ಟಿದವನು ಸತ್ತು ಹೋದನು. ಇವನೊಬ್ಬನೇ ಉಳಿದಿದ್ದಾನೆ. ಮಾರ್ಗದಲ್ಲಿ ಇವನಿಗೇನಾದರೂ ಕೇಡಾದರೆ ಈ ಮುದಿ ತಲೆ ದುಃಖದಿಂದಲೇ ಸಮಾಧಿಗೆ ಸೇರಲು ನೀವು ಕಾರಣರಾಗುವಿರಿ” ಎಂದು ಹೇಳಿದನು.
Total 38 Verses, Current Verse 38 of Total Verses 38
×

Alert

×

kannada Letters Keypad References