ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
32. ಆಗ ಅವರು ಯೋಸೇಫನಿಗೂ ಅವನ ಅಣ್ಣತಮ್ಮಂದಿರಿಗೂ ಅವನ ಸಂಗಡ ಇದ್ದ ಐಗುಪ್ತ್ಯರಿಗೂ ಬೇರೆಬೇರೆಯಾಗಿ ಊಟಕ್ಕೆ ಬಡಿಸಿ ದರು. ಐಗುಪ್ತ್ಯರು ಇಬ್ರಿಯರ ಕೂಡ ಊಟ ಮಾಡುತ್ತಿರಲಿಲ್ಲ. ಅದು ಐಗುಪ್ತ್ಯರಿಗೆ ಅಸಹ್ಯವಾಗಿತ್ತು.

ERVKN
32. ಯೋಸೇಫನೊಬ್ಬನೇ ಒಂದು ಮೇಜಿನಲ್ಲಿ ಊಟ ಮಾಡಿದನು. ಅವನ ಸಹೋದರರು ಒಟ್ಟಾಗಿ ಮತ್ತೊಂದು ಮೇಜಿನಲ್ಲಿ ಊಟ ಮಾಡಿದರು. ಈಜಿಪ್ಟಿನವರು ಬೇರೊಂದು ಮೇಜಿನಲ್ಲಿ ಊಟ ಮಾಡಿದರು. ಇಬ್ರಿಯ ಜನರೊಂದಿಗೆ ಊಟ ಮಾಡುವುದು ತಪ್ಪೆಂಬುದು ಅವರ ನಂಬಿಕೆಯಾಗಿತ್ತು.

IRVKN
32. ಪರಿಚಾರಕರು ಅವನಿಗೂ ಅವನ ಅಣ್ಣತಮ್ಮಂದಿರಿಗೂ ಅವನ ಸಂಗಡವಿದ್ದ ಐಗುಪ್ತರಿಗೂ ಬೇರೆ ಬೇರೆಯಾಗಿ ಊಟಕ್ಕೆ ಬಡಿಸಿದರು. ಏಕೆಂದರೆ ಐಗುಪ್ತರು ಇಬ್ರಿಯರ ಜೊತೆ ಸಹಪಂಕ್ತಿಯಲ್ಲಿ ಊಟಮಾಡುತ್ತಿರಲಿಲ್ಲ. ಅದು ಐಗುಪ್ತರಿಗೆ ಅಸಹ್ಯವಾಗಿತ್ತು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 34 Verses, Current Verse 32 of Total Verses 34
  • ಆಗ ಅವರು ಯೋಸೇಫನಿಗೂ ಅವನ ಅಣ್ಣತಮ್ಮಂದಿರಿಗೂ ಅವನ ಸಂಗಡ ಇದ್ದ ಐಗುಪ್ತ್ಯರಿಗೂ ಬೇರೆಬೇರೆಯಾಗಿ ಊಟಕ್ಕೆ ಬಡಿಸಿ ದರು. ಐಗುಪ್ತ್ಯರು ಇಬ್ರಿಯರ ಕೂಡ ಊಟ ಮಾಡುತ್ತಿರಲಿಲ್ಲ. ಅದು ಐಗುಪ್ತ್ಯರಿಗೆ ಅಸಹ್ಯವಾಗಿತ್ತು.
  • ERVKN

    ಯೋಸೇಫನೊಬ್ಬನೇ ಒಂದು ಮೇಜಿನಲ್ಲಿ ಊಟ ಮಾಡಿದನು. ಅವನ ಸಹೋದರರು ಒಟ್ಟಾಗಿ ಮತ್ತೊಂದು ಮೇಜಿನಲ್ಲಿ ಊಟ ಮಾಡಿದರು. ಈಜಿಪ್ಟಿನವರು ಬೇರೊಂದು ಮೇಜಿನಲ್ಲಿ ಊಟ ಮಾಡಿದರು. ಇಬ್ರಿಯ ಜನರೊಂದಿಗೆ ಊಟ ಮಾಡುವುದು ತಪ್ಪೆಂಬುದು ಅವರ ನಂಬಿಕೆಯಾಗಿತ್ತು.
  • IRVKN

    ಪರಿಚಾರಕರು ಅವನಿಗೂ ಅವನ ಅಣ್ಣತಮ್ಮಂದಿರಿಗೂ ಅವನ ಸಂಗಡವಿದ್ದ ಐಗುಪ್ತರಿಗೂ ಬೇರೆ ಬೇರೆಯಾಗಿ ಊಟಕ್ಕೆ ಬಡಿಸಿದರು. ಏಕೆಂದರೆ ಐಗುಪ್ತರು ಇಬ್ರಿಯರ ಜೊತೆ ಸಹಪಂಕ್ತಿಯಲ್ಲಿ ಊಟಮಾಡುತ್ತಿರಲಿಲ್ಲ. ಅದು ಐಗುಪ್ತರಿಗೆ ಅಸಹ್ಯವಾಗಿತ್ತು.
Total 34 Verses, Current Verse 32 of Total Verses 34
×

Alert

×

kannada Letters Keypad References