KNV
8. ಇಗೋ, ನಮ್ಮ ಚೀಲಗಳ ಬಾಯಲ್ಲಿ ನಮಗೆ ಸಿಕ್ಕಿದ ಹಣವನ್ನು ನಿಮಗೆ ಕೊಡುವದಕ್ಕೆ ಕಾನಾನ್ ದೇಶದಿಂದ ತಂದೆವು. ಹೀಗಿರಲು ನಿನ್ನ ಯಜಮಾನನ ಮನೆಯೊಳಗಿಂದ ಬೆಳ್ಳಿ ಬಂಗಾರವನ್ನು ಹೇಗೆ ಕದ್ದುಕೊಂಡೇವು?
ERVKN
8. ಮೊದಲು ನಮ್ಮ ಚೀಲಗಳಲ್ಲಿ ಸಿಕ್ಕಿದ ಹಣವನ್ನು ನಾವು ಕಾನಾನ್ ದೇಶದಿಂದ ಮತ್ತೆ ತಂದುಕೊಟ್ಟೆವು. ಆದ್ದರಿಂದ ಖಂಡಿತವಾಗಿ ನಾವು ನಿನ್ನ ಒಡೆಯನ ಮನೆಯಿಂದ ಬೆಳ್ಳಿಯನ್ನಾಗಲಿ ಬಂಗಾರವನ್ನಾಗಲಿ ಕದ್ದುಕೊಂಡಿಲ್ಲ.
IRVKN
8. ಮೊದಲು ನಮ್ಮ ಚೀಲಗಳ ಬಾಯಲ್ಲಿ ನಮಗೆ ಸಿಕ್ಕಿದ ಹಣವನ್ನು ನಾವು ಕಾನಾನ್ ದೇಶದಿಂದ ತಿರುಗಿ ನಿಮಗೆ ಕೊಡಲು ತಂದೆವು. ಹೀಗಿರುವಾಗ ನಾವು ನಿನ್ನ ದಣಿಯ ಮನೆಯೊಳಗಿಂದ ಬೆಳ್ಳಿ ಬಂಗಾರವನ್ನು ಹೇಗೆ ಕದ್ದುಕೊಂಡೇವು?
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN