ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
26. ಯೋಸೇಫನು ಇನ್ನೂ ಜೀವದಿಂದ ಇದ್ದಾನೆ; ಅವನೇ ಐಗುಪ್ತದೇಶವನ್ನೆಲ್ಲಾ ಆಳುತಿದ್ದಾ ನೆಂದು ಅವನಿಗೆ ತಿಳಿಸಿದಾಗ ಅವನು ನಂಬದೆ ಇದ್ದದ್ದರಿಂದ ಹೃದಯವು ಕುಂದಿಹೋಯಿತು.

ERVKN
26. ಸಹೋದರರು ತಮ್ಮ ತಂದೆಗೆ, “ಅಪ್ಪಾ, ಯೋಸೇಫನು ಇನ್ನೂ ಬದುಕಿದ್ದಾನೆ; ಅವನು ಈಜಿಪ್ಟ್ ದೇಶಕ್ಕೆಲ್ಲಾ ರಾಜ್ಯಪಾಲನಾಗಿದ್ದಾನೆ” ಎಂದು ಹೇಳಿದರು. ಅವರ ತಂದೆಗೆ ಆಶ್ಚರ್ಯವಾಯಿತು. ಆತನು ಅವರನ್ನು ನಂಬಲಿಲ್ಲ.

IRVKN
26. ಅವನಿಗೆ, “ಯೋಸೇಫನು ಇನ್ನೂ ಜೀವದಿಂದ ಇದ್ದಾನೆ ಅವನು ಐಗುಪ್ತ ದೇಶದ ಸರ್ವಾಧಿಕಾರಿಯಾಗಿದ್ದಾನೆ” ಎಂದು ತಿಳಿಸಲು, ಅವನು ಆಶ್ಚರ್ಯಪಟ್ಟು ನಂಬಲಿಲ್ಲ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 28 Verses, Current Verse 26 of Total Verses 28
  • ಯೋಸೇಫನು ಇನ್ನೂ ಜೀವದಿಂದ ಇದ್ದಾನೆ; ಅವನೇ ಐಗುಪ್ತದೇಶವನ್ನೆಲ್ಲಾ ಆಳುತಿದ್ದಾ ನೆಂದು ಅವನಿಗೆ ತಿಳಿಸಿದಾಗ ಅವನು ನಂಬದೆ ಇದ್ದದ್ದರಿಂದ ಹೃದಯವು ಕುಂದಿಹೋಯಿತು.
  • ERVKN

    ಸಹೋದರರು ತಮ್ಮ ತಂದೆಗೆ, “ಅಪ್ಪಾ, ಯೋಸೇಫನು ಇನ್ನೂ ಬದುಕಿದ್ದಾನೆ; ಅವನು ಈಜಿಪ್ಟ್ ದೇಶಕ್ಕೆಲ್ಲಾ ರಾಜ್ಯಪಾಲನಾಗಿದ್ದಾನೆ” ಎಂದು ಹೇಳಿದರು. ಅವರ ತಂದೆಗೆ ಆಶ್ಚರ್ಯವಾಯಿತು. ಆತನು ಅವರನ್ನು ನಂಬಲಿಲ್ಲ.
  • IRVKN

    ಅವನಿಗೆ, “ಯೋಸೇಫನು ಇನ್ನೂ ಜೀವದಿಂದ ಇದ್ದಾನೆ ಅವನು ಐಗುಪ್ತ ದೇಶದ ಸರ್ವಾಧಿಕಾರಿಯಾಗಿದ್ದಾನೆ” ಎಂದು ತಿಳಿಸಲು, ಅವನು ಆಶ್ಚರ್ಯಪಟ್ಟು ನಂಬಲಿಲ್ಲ.
Total 28 Verses, Current Verse 26 of Total Verses 28
×

Alert

×

kannada Letters Keypad References