KNV
22. ಇದಲ್ಲದೆ ನಾನು ನನ್ನ ಕತ್ತಿ ಬಿಲ್ಲುಗಳಿಂದ ಅಮೋರಿಯರ ವಶದಿಂದ ತಕ್ಕೊಂಡ ಒಂದು ಪಾಲನ್ನು ನಿನ್ನ ಸಹೋದರರಿಗಿಂತ ಹೆಚ್ಚಾಗಿ ನಿನಗೆ ಕೊಟ್ಟಿದ್ದೇನೆ ಅಂದನು.
ERVKN
22. ನಾನು ನಿನ್ನ ಸಹೋದರರಿಗೆ ಕೊಟ್ಟ ಪಾಲಿಗಿಂತ ಹೆಚ್ಚಾಗಿ ಬೇರೊಂದನ್ನು ನಿನಗೆ ಕೊಟ್ಟಿದ್ದೇನೆ. ನಾನು ಅಮೋರಿಯರಿಂದ ಗೆದ್ದುಕೊಂಡಿರುವ ಬೆಟ್ಟವನ್ನು ನಿನಗೆ ಕೊಡುವೆನು. ನಾನು ಅವರೊಂದಿಗೆ ಖಡ್ಗಗಳಿಂದಲೂ ಬಿಲ್ಲುಗಳಿಂದಲೂ ಹೋರಾಡಿ ಆ ಬೆಟ್ಟವನ್ನು ವಶಪಡಿಸಿಕೊಂಡಿದ್ದೇನೆ” ಎಂದು ಹೇಳಿದನು.
IRVKN
22. ಇದಲ್ಲದೆ, ನಾನು ನಿನ್ನ ಅಣ್ಣಂದಿರಿಗೆ ಕೊಟ್ಟ ಪಾಲಿಗಿಂತ ಹೆಚ್ಚಾಗಿ ನಾನು ಕತ್ತಿ ಬಿಲ್ಲುಗಳಿಂದ ಅಮೋರಿಯರ ವಶದಿಂದ ತಪ್ಪಿಸಿ ಪಡೆದ ಬೆಟ್ಟದ ತಪ್ಪಲನ್ನು ನಿನಗೆ ಕೊಟ್ಟಿದ್ದೇನೆ” ಎಂದು ಹೇಳಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN