ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಇಬ್ರಿಯರಿಗೆ
KNV
16. ಹೇಗೆಂದರೆ ಆತನು ಮೊದಲು ಹೇಳಿದಂತೆ--ಆ ದಿನಗಳಾದ ಮೇಲೆ ನನ್ನ ಆಜ್ಞೆಗಳನ್ನು ಅವರ ಹೃದಯಗಳಲ್ಲಿ ಇಡುವೆನು, ಅವರ ಮನಸ್ಸುಗಳಲ್ಲಿ ಅವುಗಳನ್ನು ಬರೆಯುವೆನು. ನಾನು ಅವರ ಸಂಗಡ ಮಾಡಿಕೊಳ್ಳುವ ಒಡಂಬಡಿಕೆಯು ಇದೇ.

ERVKN
16. “ಮುಂದಿನ ಕಾಲದಲ್ಲಿ ನಾನು ನನ್ನ ಜನರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆಯು ಹೀಗಿದೆ ಎಂದು ಪ್ರಭುವು ಹೇಳುತ್ತಾನೆ: ನಾನು ನನ್ನ ಆಜ್ಞೆಗಳನ್ನು ಅವರ ಹೃದಯದಲ್ಲಿ ಇಡುವೆನು; ಅವರ ಮನಸ್ಸಿನ ಮೇಲೆ ಬರೆಯುವೆನು.” ಯೆರೆಮೀಯ 31:33

IRVKN
16. [‡ ಯೆರೆ 31:33; ಇಬ್ರಿ. 8:10; ರೋಮಾ. 11:27:] “ಆ ದಿನಗಳು ಬಂದ ಮೇಲೆ ನಾನು ಅವರ ಸಂಗಡ ಮಾಡಿಕೊಳ್ಳುವ ಒಡಂಬಡಿಕೆಯು ಹೀಗಿರುವುದು, ನನ್ನ ಆಜ್ಞೆಗಳನ್ನು ಅವರ ಹೃದಯಗಳಲ್ಲಿ ಇಡುವೆನು, ಅವರ ಮನಸ್ಸಿನಲ್ಲಿ ಅವುಗಳನ್ನು ಬರೆಯುವೆನು ಎಂದು ಕರ್ತನು ನುಡಿಯುತ್ತಾನೆ.” ಎಂಬುದಾಗಿ ಹೇಳಿದ ತರುವಾಯ ಇನ್ನು,



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 39 Verses, Current Verse 16 of Total Verses 39
  • ಹೇಗೆಂದರೆ ಆತನು ಮೊದಲು ಹೇಳಿದಂತೆ--ಆ ದಿನಗಳಾದ ಮೇಲೆ ನನ್ನ ಆಜ್ಞೆಗಳನ್ನು ಅವರ ಹೃದಯಗಳಲ್ಲಿ ಇಡುವೆನು, ಅವರ ಮನಸ್ಸುಗಳಲ್ಲಿ ಅವುಗಳನ್ನು ಬರೆಯುವೆನು. ನಾನು ಅವರ ಸಂಗಡ ಮಾಡಿಕೊಳ್ಳುವ ಒಡಂಬಡಿಕೆಯು ಇದೇ.
  • ERVKN

    “ಮುಂದಿನ ಕಾಲದಲ್ಲಿ ನಾನು ನನ್ನ ಜನರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆಯು ಹೀಗಿದೆ ಎಂದು ಪ್ರಭುವು ಹೇಳುತ್ತಾನೆ: ನಾನು ನನ್ನ ಆಜ್ಞೆಗಳನ್ನು ಅವರ ಹೃದಯದಲ್ಲಿ ಇಡುವೆನು; ಅವರ ಮನಸ್ಸಿನ ಮೇಲೆ ಬರೆಯುವೆನು.” ಯೆರೆಮೀಯ 31:33
  • IRVKN

    ‡ ಯೆರೆ 31:33; ಇಬ್ರಿ. 8:10; ರೋಮಾ. 11:27: “ಆ ದಿನಗಳು ಬಂದ ಮೇಲೆ ನಾನು ಅವರ ಸಂಗಡ ಮಾಡಿಕೊಳ್ಳುವ ಒಡಂಬಡಿಕೆಯು ಹೀಗಿರುವುದು, ನನ್ನ ಆಜ್ಞೆಗಳನ್ನು ಅವರ ಹೃದಯಗಳಲ್ಲಿ ಇಡುವೆನು, ಅವರ ಮನಸ್ಸಿನಲ್ಲಿ ಅವುಗಳನ್ನು ಬರೆಯುವೆನು ಎಂದು ಕರ್ತನು ನುಡಿಯುತ್ತಾನೆ.” ಎಂಬುದಾಗಿ ಹೇಳಿದ ತರುವಾಯ ಇನ್ನು,
Total 39 Verses, Current Verse 16 of Total Verses 39
×

Alert

×

kannada Letters Keypad References