KNV
22. ನಾವು ಸತ್ಯವಾದ ಹೃದಯದಿಂದಲೂ ವಿಶ್ವಾಸದ ಪೂರ್ಣ ನಿಶ್ಚಯತ್ವದಿಂದಲೂ ಕೆಟ್ಟ ಮನಸ್ಸಾಕ್ಷಿಯ ಪರಿಹಾರಕ್ಕಾಗಿ ಚಿಮುಕಿಸಲ್ಪಟ್ಟ ಹೃದಯಗಳುಳ್ಳವ ರಾಗಿಯೂ ನಮ್ಮ ಶರೀರಗಳನ್ನು ನಿರ್ಮೂಲವಾದ ನೀರಿನಿಂದ ತೊಳೆದು ಕೊಂಡವರಾಗಿಯೂ ಆತನ ಸವಿಾಪಕ್ಕೆ ಬರೋಣ.
ERVKN
22. ನಾವು ತೊಳೆಯಲ್ಪಟ್ಟವರಾಗಿದ್ದು ಕೆಟ್ಟ ಮನಸ್ಸಾಕ್ಷಿಯಿಂದ ಬಿಡುಗಡೆ ಹೊಂದಿದ್ದೇವೆ. ನಮ್ಮ ದೇಹಗಳನ್ನು ಶುದ್ಧವಾದ ನೀರಿನಿಂದ ತೊಳೆಯಲಾಗಿದೆ. ಆದ್ದರಿಂದ ಪೂರ್ಣನಂಬಿಕೆಯಿಂದಲೂ ಶುದ್ಧವಾದ ಹೃದಯದಿಂದಲೂ ದೇವರ ಬಳಿಗೆ ಬರೋಣ.
IRVKN
22. ನಾವು ನಮ್ಮ ನಿರೀಕ್ಷೆಯನ್ನು ಕುರಿತು ಮಾಡಿದ [‡ ಇಬ್ರಿ. 4:14:] ಅರಿಕೆಯನ್ನು ನಿಶ್ಚಂಚಲದಿಂದ ಬಿಗಿಯಾಗಿ ಹಿಡಿಯೋಣ, ಯಾಕೆಂದರೆ [§ ಇಬ್ರಿ. 11:11; 1 ಕೊರಿ 1:9:] ವಾಗ್ದಾನ ಮಾಡಿದಾತನು ನಂಬಿಗಸ್ತನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN