KNV
20. ನಂಬಿಕೆಯಿಂದಲೇ ಇಸಾಕನು ಮುಂದೆ ಬರ ಬೇಕಾದವುಗಳ ವಿಷಯದಲ್ಲಿ ಯಾಕೋಬನನ್ನೂ ಏಸಾವನನ್ನೂ ಆಶೀರ್ವದಿಸಿದನು.
ERVKN
20. ಇಸಾಕನು ಯಾಕೋಬನ ಮತ್ತು ಏಸಾವನ ಭವಿಷ್ಯತ್ತನ್ನು ಆಶೀರ್ವದಿಸಿದನು. ಇಸಾಕನಲ್ಲಿದ್ದ ನಂಬಿಕೆಯೇ ಇದಕ್ಕೆ ಕಾರಣ.
IRVKN
20. [§ ಆದಿ 48:16, 20:] ಯಾಕೋಬನು ತಾನು ಮರಣ ಹೊಂದುವ ಸಮಯದಲ್ಲಿ ನಂಬಿಕೆಯಿಂದಲೇ ಯೋಸೇಫನ ಮಕ್ಕಳಿಬ್ಬರನ್ನು ಆಶೀರ್ವದಿಸಿದನು. [* ಆದಿ 47:31:] ತನ್ನ ಕೋಲಿನ ಮೇಲೆ ಒರಗಿಕೊಂಡು ದೇವರನ್ನು ಆರಾಧಿಸಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN