KNV
26. ಐಗುಪ್ತದಲ್ಲಿನ ಐಶ್ವರ್ಯಗಳಿಗಿಂತಲೂ ಕ್ರಿಸ್ತನ ವಿಷಯವಾದ ನಿಂದೆಯು ಅಧಿಕ ಐಶ್ವರ್ಯ ವೆಂದೆಣಿಸಿಕೊಂಡನು; ಯಾಕಂದರೆ ಪ್ರತಿಫಲದ ಬಹು ಮಾನವನ್ನು ಅವನು ಗೌರವಿಸಿದನು.
ERVKN
26. ಈಜಿಪ್ಟಿನ ಭಂಡಾರವನ್ನೆಲ್ಲ ಪಡೆಯುವುದಕ್ಕಿಂತ ಕ್ರಿಸ್ತನಿಗಾಗಿ ಸಂಕಟವನ್ನು ಅನುಭವಿಸುವುದು ಶ್ರೇಯಸ್ಕರವೆಂದು ಅವನು ಭಾವಿಸಿದನು. ದೇವರು ತನಗೆ ನೀಡುವ ಪ್ರತಿಫಲಕ್ಕಾಗಿ ಅವನು ಕಾಯುತ್ತಿದ್ದನು.
IRVKN
26. ನಂಬಿಕೆಯಿಂದಲೇ [† ವಿಮೋ 10:28, 29; 12:37; 13:17, 18:] ಅವನು ಅರಸನ ರೌದ್ರಕ್ಕೆ ಭಯಪಡದೇ ಐಗುಪ್ತದೇಶವನ್ನು ಬಿಟ್ಟುಹೋದನು. ಏಕೆಂದರೆ ಅವನು [‡ ವ. 13; 1 ತಿಮೊ. 1:17:] ಅದೃಶ್ಯನಾಗಿರುವಾತನನ್ನು ದೃಷ್ಟಿಸುವವನಂತೆ ದೃಢಚಿತ್ತನಾಗಿದ್ದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN