KNV
15. ಈ ಕಾರಣದಿಂದ ಮೊದಲನೇ ಒಡಂಬಡಿಕೆಯ ಅಧೀನದಲ್ಲಿದ್ದ ಅಕ್ರಮಗಳ ವಿಮೋಚನೆಗಾಗಿ ಕರೆಯಲ್ಪ ಟ್ಟವರು ನಿತ್ಯಬಾಧ್ಯತೆಯ ವಾಗ್ದಾನವನ್ನು ಹೊಂದು ವದಕ್ಕೆ ಮರಣದ ಮೂಲಕ ಆತನು ಹೊಸ ಒಡಂಬಡಿ ಕೆಗೆ ಮಧ್ಯಸ್ಥನಾಗಿದ್ದಾನೆ.
ERVKN
15. ದೇವರಿಂದ ಕರೆಯಲ್ಪಟ್ಟ ಜನರು ದೇವರ ವಾಗ್ದಾನಗಳನ್ನು ಹೊಂದಿಕೊಳ್ಳಲೆಂದು ಕ್ರಿಸ್ತನು ಈ ಹೊಸ ಒಡಂಬಡಿಕೆಯನ್ನು ದೇವರಿಂದ ತಂದನು. ದೇವರ ಜನರು ಅವುಗಳನ್ನು ಶಾಶ್ವತವಾಗಿ ಹೊಂದಿಕೊಳ್ಳಲು ಸಾಧ್ಯ. ಏಕೆಂದರೆ ಮೊದಲನೆ ಒಡಂಬಡಿಕೆಯ ಕಾಲದಲ್ಲಿ ಮಾಡಿದ ಪಾಪಗಳಿಂದ ಜನರನ್ನು ಬಿಡುಗಡೆಗೊಳಿಸುವುದಕ್ಕಾಗಿ ಕ್ರಿಸ್ತನು ಮರಣ ಹೊಂದಿದನು.
IRVKN
15. [‡ ಇಬ್ರಿ. 3:1; ರೋಮಾ. 8:28:] ದೇವರಿಂದ ಕರೆಯಲ್ಪಟ್ಟ ಜನರು, ದೇವರ [§ ಇಬ್ರಿ. 10:36; ವಿಮೋ 32:13:] ವಾಗ್ದಾನವಾದ ನಿತ್ಯಬಾಧ್ಯತೆಯನ್ನು ಹೊಂದಿಕೊಳ್ಳಲೆಂದು [* ಇಬ್ರಿ. 8:6; 12:24:] ಕ್ರಿಸ್ತನು ಈ ಹೊಸ ಒಡಂಬಡಿಕೆಗೆ ಮಧ್ಯಸ್ಥನಾದನು. ಏಕೆಂದರೆ ಮೊದಲನೆ ಒಡಂಬಡಿಕೆಯ ಕಾಲದಲ್ಲಿ ಮಾಡಿದ ಪಾಪಗಳಿಂದ ಅವರನ್ನು ಬಿಡುಗಡೆಗೊಳಿಸುವುದಕ್ಕಾಗಿ [† ರೋಮಾ. 3:24, 25; 5:6; ಪ್ರಕ 5:9:] ಕ್ರಿಸ್ತನು ಮರಣ ಹೊಂದಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN