KNV
16. ಮರಣಶಾಸನವು ಇರುವಲ್ಲಿ ಅದನ್ನು ಬರೆಯಿಸಿದವನ ಮರಣವಾಗುವದು ಅವಶ್ಯ.
ERVKN
16. ಒಬ್ಬನು ಸಾಯುವ ಮೊದಲೇ ಉಯಿಲನ್ನು [*ಉಯಿಲು ಒಬ್ಬ ವ್ಯಕ್ತಿಯು ಸತ್ತಮೇಲೆ, ತನ್ನ ವಸ್ತುಗಳು ಯಾರಿಗೆ ಸೇರಬೇಕೆಂದು ಬರೆದಿಡುವ ಒಂದು ಪತ್ರ. ಅದನ್ನು “ಮರಣಶಾಸನ”ವೆಂದೂ ಕರೆಯುವರು.] ಬರೆದಿಡುತ್ತಾನೆ. ಆದರೆ ಸತ್ತಿರುವಾತನೇ ಆ ಉಯಿಲನ್ನು ಬರೆದವನೆಂದು ಜನರು ಸಾಧಿಸಿ ತೋರಿಸಬೇಕು.
IRVKN
16. [‡ ಅಥವಾ. ಒಡಂಬಡಿಕೆಯಿರುವಲ್ಲಿ ಅದನ್ನು ನಿಶ್ಚಯಪಡಿಸುವ ಪಶುವಿನ ಮರಣವು ಪ್ರಸಿದ್ಧವಾಗಿರಬೇಕಷ್ಟೆ. ಪಶುವಿನ ಮರಣವಾದ ಮೇಲೆ ಒಡಂಬಡಿಕೆಯು ದೃಢವಾಗುವುದೇ ಹೊರತು ನಿಶ್ಚಯಪಡಿಸುವ ಆ ಪಶು ಜೀವದಿಂದಿರುವಾಗ ಆ ಒಡಂಬಡಿಕೆ ಎಂದಿಗೂ ಪ್ರಯೋಜನಕ್ಕೆ ಬರುವುದಿಲ್ಲ. ಗಲಾ. 3:15:] ಮರಣ ಶಾಸನವು ಇರುವಲ್ಲಿ ಆದನ್ನು ಬರೆಸಿದ ವ್ಯಕ್ತಿಯ ಸಾವನ್ನು ಸಾಬೀತಪಡಿಸುವುದು ಅಗತ್ಯ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN