ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
4. ಅವು ಗಳನ್ನು ನಿಮ್ಮ ತಂದೆಗಳಿಗೆ ಅಂದರೆ ಅವರನ್ನು ಐಗುಪ್ತ ದೇಶದೊಳಗಿಂದಲೂ ಕಬ್ಬಿಣದ ಕುಲುಮೆಯೊಳ ಗಿಂದಲೂ ಹೊರಗೆ ಬರಮಾಡಿದ ದಿವಸದಲ್ಲಿ ನಾನು ಆಜ್ಞಾಪಿಸಿದ್ದೇನಂದರೆ--ನಾನು ನಿಮಗೆ ಆಜ್ಞಾಪಿಸುವದೆ ಲ್ಲಾದರ ಪ್ರಕಾರ ನನ್ನ ಸ್ವರಕ್ಕೆ ವಿಧೇಯರಾಗಿ ಅವುಗಳಂತೆ ಮಾಡಿದರೆ ನೀವು ನನಗೆ ಜನಾಂಗವಾಗುವಿರಿ; ನಾನು ನಿಮ್ಮ ದೇವರಾಗಿರುವೆನು ಅಂದೆನು.

ERVKN
4. ನಾನು ನಿಮ್ಮ ಪೂರ್ವಿಕರ ಸಂಗಡ ಮಾಡಿಕೊಂಡ ಒಡಂಬಡಿಕೆಯ ಬಗ್ಗೆ ಮಾತನಾಡುತ್ತಿದ್ದೇನೆ. ನಾನು ಈಜಿಪ್ಟಿನಿಂದ ಅವರನ್ನು ಹೊರತಂದಾಗ ನಾನು ಅವರೊಂದಿಗೆ ಈ ಒಡಂಬಡಿಕೆಯನ್ನು ಮಾಡಿಕೊಂಡೆ. ಈಜಿಪ್ಟು ಅನೇಕ ಕಷ್ಟಗಳ ನಾಡಾಗಿತ್ತು. ಅದು ಕಬ್ಬಿಣವನ್ನು ಕರಗಿಸುವ ಉರಿಯುವ ಕುಲುಮೆಯಂತಿತ್ತು. ನಾನು ಅವರಿಗೆ, ‘ನನ್ನ ಆಜ್ಞಾಪಾಲನೆಯನ್ನು ಮಾಡಿರಿ ಮತ್ತು ನಾನು ಹೇಳಿದಂತೆ ಎಲ್ಲವನ್ನು ಮಾಡಿರಿ. ಆಗ ನೀವು ನನ್ನ ಭಕ್ತರಾಗುವಿರಿ. ನಾನು ನಿಮ್ಮ ದೇವರಾಗುವೆನು’ ಎಂದೆ.

IRVKN
4. ಕಬ್ಬಿಣ ಕರಗಿಸುವ ಕುಲುಮೆಯೋಪಾದಿಯಲ್ಲಿದ್ದ ಐಗುಪ್ತ ದೇಶದಿಂದ ನಿಮ್ಮ ಪೂರ್ವಿಕರನ್ನು ಬರಮಾಡಿದಾಗ ನೀವು ನನ್ನ ಮಾತನ್ನು ಕೇಳಿ, ನಾನು ನಿಮಗೆ ಆಜ್ಞಾಪಿಸಿರುವ ಈ ವಿಧಿಗಳನ್ನೆಲ್ಲಾ ಕೈಕೊಂಡರೆ ನೀವು ನನ್ನ ಪ್ರಜೆಯಾಗಿರುವಿರಿ, ನಾನು ನಿಮ್ಮ ದೇವರಾಗಿರುವೆನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 23 Verses, Current Verse 4 of Total Verses 23
  • ಅವು ಗಳನ್ನು ನಿಮ್ಮ ತಂದೆಗಳಿಗೆ ಅಂದರೆ ಅವರನ್ನು ಐಗುಪ್ತ ದೇಶದೊಳಗಿಂದಲೂ ಕಬ್ಬಿಣದ ಕುಲುಮೆಯೊಳ ಗಿಂದಲೂ ಹೊರಗೆ ಬರಮಾಡಿದ ದಿವಸದಲ್ಲಿ ನಾನು ಆಜ್ಞಾಪಿಸಿದ್ದೇನಂದರೆ--ನಾನು ನಿಮಗೆ ಆಜ್ಞಾಪಿಸುವದೆ ಲ್ಲಾದರ ಪ್ರಕಾರ ನನ್ನ ಸ್ವರಕ್ಕೆ ವಿಧೇಯರಾಗಿ ಅವುಗಳಂತೆ ಮಾಡಿದರೆ ನೀವು ನನಗೆ ಜನಾಂಗವಾಗುವಿರಿ; ನಾನು ನಿಮ್ಮ ದೇವರಾಗಿರುವೆನು ಅಂದೆನು.
  • ERVKN

    ನಾನು ನಿಮ್ಮ ಪೂರ್ವಿಕರ ಸಂಗಡ ಮಾಡಿಕೊಂಡ ಒಡಂಬಡಿಕೆಯ ಬಗ್ಗೆ ಮಾತನಾಡುತ್ತಿದ್ದೇನೆ. ನಾನು ಈಜಿಪ್ಟಿನಿಂದ ಅವರನ್ನು ಹೊರತಂದಾಗ ನಾನು ಅವರೊಂದಿಗೆ ಈ ಒಡಂಬಡಿಕೆಯನ್ನು ಮಾಡಿಕೊಂಡೆ. ಈಜಿಪ್ಟು ಅನೇಕ ಕಷ್ಟಗಳ ನಾಡಾಗಿತ್ತು. ಅದು ಕಬ್ಬಿಣವನ್ನು ಕರಗಿಸುವ ಉರಿಯುವ ಕುಲುಮೆಯಂತಿತ್ತು. ನಾನು ಅವರಿಗೆ, ‘ನನ್ನ ಆಜ್ಞಾಪಾಲನೆಯನ್ನು ಮಾಡಿರಿ ಮತ್ತು ನಾನು ಹೇಳಿದಂತೆ ಎಲ್ಲವನ್ನು ಮಾಡಿರಿ. ಆಗ ನೀವು ನನ್ನ ಭಕ್ತರಾಗುವಿರಿ. ನಾನು ನಿಮ್ಮ ದೇವರಾಗುವೆನು’ ಎಂದೆ.
  • IRVKN

    ಕಬ್ಬಿಣ ಕರಗಿಸುವ ಕುಲುಮೆಯೋಪಾದಿಯಲ್ಲಿದ್ದ ಐಗುಪ್ತ ದೇಶದಿಂದ ನಿಮ್ಮ ಪೂರ್ವಿಕರನ್ನು ಬರಮಾಡಿದಾಗ ನೀವು ನನ್ನ ಮಾತನ್ನು ಕೇಳಿ, ನಾನು ನಿಮಗೆ ಆಜ್ಞಾಪಿಸಿರುವ ಈ ವಿಧಿಗಳನ್ನೆಲ್ಲಾ ಕೈಕೊಂಡರೆ ನೀವು ನನ್ನ ಪ್ರಜೆಯಾಗಿರುವಿರಿ, ನಾನು ನಿಮ್ಮ ದೇವರಾಗಿರುವೆನು.
Total 23 Verses, Current Verse 4 of Total Verses 23
×

Alert

×

kannada Letters Keypad References