ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
5. ಇದಲ್ಲದೆ ಈ ಪಟ್ಟಣದ ಎಲ್ಲಾ ಸಂಪತ್ತನ್ನೂ ಅದರ ಎಲ್ಲಾ ಕಷ್ಟಾರ್ಜಿತವನ್ನೂ ಅದರ ಎಲ್ಲಾ ಅಮೂಲ್ಯವಾದವುಗಳನ್ನೂ ಯೆಹೂ ದದ ಅರಸರ ಎಲ್ಲಾ ಭಂಡಾರಗಳನ್ನೂ ಒಪ್ಪಿಸುವೆನು; ಶತ್ರುಗಳ ಕೈಗೆ ಅವರನ್ನು ಒಪ್ಪಿಸುವೆನು. ಅವರು ಅವುಗಳನ್ನು ಸುಲುಕೊಂಡು ತಕ್ಕೊಂಡು ಬಾಬೆಲಿಗೆ ಒಯ್ಯುವರು.

ERVKN
5. ಸಂಪತ್ತನ್ನು ಸಂಗ್ರಹಿಸಿ ಸಿರಿವಂತರಾಗಲು ಜೆರುಸಲೇಮಿನ ಜನರು ಬಹಳ ಕಷ್ಟಪಟ್ಟು ದುಡಿದರು. ಆದರೆ ನಾನು ಅದೆಲ್ಲವನ್ನು ಅವರ ವೈರಿಗಳಿಗೆ ಒಪ್ಪಿಸುವೆನು. ಜೆರುಸಲೇಮಿನ ರಾಜನ ಬಳಿ ಅನೇಕ ನಿಧಿನಿಕ್ಷೇಪಗಳಿವೆ. ಆದರೆ ನಾನು ಆ ನಿಧಿನಿಕ್ಷೇಪಗಳನ್ನೆಲ್ಲಾ ವೈರಿಗೆ ಒಪ್ಪಿಸುತ್ತೇನೆ. ವೈರಿಯು ಅವುಗಳನ್ನು ಬಾಬಿಲೋನ್ ದೇಶಕ್ಕೆ ತೆಗೆದುಕೊಂಡು ಹೋಗುವನು.

IRVKN
5. ಈ ಪಟ್ಟಣದ ಎಲ್ಲಾ ಆಸ್ತಿಯನ್ನೂ, ಆದಾಯವನ್ನೂ ಮತ್ತು ಸಂಪತ್ತನ್ನೂ ಯೆಹೂದದ ಅರಸರ ಸಕಲ ನಿಧಿ, ನಿಕ್ಷೇಪಗಳನ್ನೂ ಅವರ ಶತ್ರುಗಳ ಕೈವಶಮಾಡುವೆನು; ಅವರು ಅವುಗಳನ್ನು ಕೊಳ್ಳೆಹೊಡೆದು ಬಾಬಿಲೋನಿಗೆ ತೆಗೆದುಕೊಂಡು ಹೋಗುವರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 18 Verses, Current Verse 5 of Total Verses 18
1 2 3 4 5 6 7 8 9 10 11 12 13
  • ಇದಲ್ಲದೆ ಈ ಪಟ್ಟಣದ ಎಲ್ಲಾ ಸಂಪತ್ತನ್ನೂ ಅದರ ಎಲ್ಲಾ ಕಷ್ಟಾರ್ಜಿತವನ್ನೂ ಅದರ ಎಲ್ಲಾ ಅಮೂಲ್ಯವಾದವುಗಳನ್ನೂ ಯೆಹೂ ದದ ಅರಸರ ಎಲ್ಲಾ ಭಂಡಾರಗಳನ್ನೂ ಒಪ್ಪಿಸುವೆನು; ಶತ್ರುಗಳ ಕೈಗೆ ಅವರನ್ನು ಒಪ್ಪಿಸುವೆನು. ಅವರು ಅವುಗಳನ್ನು ಸುಲುಕೊಂಡು ತಕ್ಕೊಂಡು ಬಾಬೆಲಿಗೆ ಒಯ್ಯುವರು.
  • ERVKN

    ಸಂಪತ್ತನ್ನು ಸಂಗ್ರಹಿಸಿ ಸಿರಿವಂತರಾಗಲು ಜೆರುಸಲೇಮಿನ ಜನರು ಬಹಳ ಕಷ್ಟಪಟ್ಟು ದುಡಿದರು. ಆದರೆ ನಾನು ಅದೆಲ್ಲವನ್ನು ಅವರ ವೈರಿಗಳಿಗೆ ಒಪ್ಪಿಸುವೆನು. ಜೆರುಸಲೇಮಿನ ರಾಜನ ಬಳಿ ಅನೇಕ ನಿಧಿನಿಕ್ಷೇಪಗಳಿವೆ. ಆದರೆ ನಾನು ಆ ನಿಧಿನಿಕ್ಷೇಪಗಳನ್ನೆಲ್ಲಾ ವೈರಿಗೆ ಒಪ್ಪಿಸುತ್ತೇನೆ. ವೈರಿಯು ಅವುಗಳನ್ನು ಬಾಬಿಲೋನ್ ದೇಶಕ್ಕೆ ತೆಗೆದುಕೊಂಡು ಹೋಗುವನು.
  • IRVKN

    ಈ ಪಟ್ಟಣದ ಎಲ್ಲಾ ಆಸ್ತಿಯನ್ನೂ, ಆದಾಯವನ್ನೂ ಮತ್ತು ಸಂಪತ್ತನ್ನೂ ಯೆಹೂದದ ಅರಸರ ಸಕಲ ನಿಧಿ, ನಿಕ್ಷೇಪಗಳನ್ನೂ ಅವರ ಶತ್ರುಗಳ ಕೈವಶಮಾಡುವೆನು; ಅವರು ಅವುಗಳನ್ನು ಕೊಳ್ಳೆಹೊಡೆದು ಬಾಬಿಲೋನಿಗೆ ತೆಗೆದುಕೊಂಡು ಹೋಗುವರು.
Total 18 Verses, Current Verse 5 of Total Verses 18
1 2 3 4 5 6 7 8 9 10 11 12 13
×

Alert

×

kannada Letters Keypad References