KNV
4. ಇಸ್ರಾಯೇ ಲಿನ ದೇವರಾದ ಯೆಹೋವನು ಹೇಳುವದೇನಂದರೆ, ಇಗೋ, ಗೋಡೆಯ ಹೊರಗೆ ನಿಮಗೆ ಮುತ್ತಿಗೆ ಹಾಕುವ ಬಾಬೆಲಿನ ಅರಸನಿಗೂ ಕಸ್ದೀಯರಿಗೂ ವಿರೋಧವಾಗಿ ನೀವು ಯುದ್ಧಮಾಡುವದಕ್ಕೆ ನಿಮ್ಮ ಕೈಗಳಲ್ಲಿರುವ ಯುದ್ಧದ ಆಯುಧಗಳನ್ನು ನಾನು ಹಿಂದಕ್ಕೆ ತಳ್ಳಿ ಅವರನ್ನು ಈ ಪಟ್ಟಣದ ಮಧ್ಯದಲ್ಲಿ ಕೂಡಿ ಬರುವಂತೆ ಮಾಡುತ್ತೇನೆ.
ERVKN
4. ಇಸ್ರೇಲಿನ ದೇವರಾದ ಯೆಹೋವನು ಹೀಗೆ ಹೇಳುತ್ತಾನೆ, ‘ನಿಮ್ಮ ಕೈಯಲ್ಲಿ ಯುದ್ಧದ ಆಯುಧಗಳಿವೆ. ಆ ಆಯುಧಗಳನ್ನು ನೀವು ನಿಮ್ಮ ರಕ್ಷಣೆಗಾಗಿಯೂ ಬಾಬಿಲೋನಿನ ರಾಜನ ವಿರುದ್ಧವಾಗಿಯೂ ಮತ್ತು ಬಾಬಿಲೋನಿನ ಜನರ ವಿರುದ್ಧವಾಗಿಯೂ ಬಳಸುತ್ತಿದ್ದೀರಿ. ಆದರೆ ನಾನು ಆ ಆಯುಧಗಳನ್ನು ವಿಫಲಗೊಳಿಸುತ್ತೇನೆ. “ ‘ಬಾಬಿಲೋನಿನ ಸೈನ್ಯವು ನಗರದ ಸುತ್ತಲಿನ ಪೌಳಿಗೋಡೆಯ ಬಳಿಯಿದೆ. ತಕ್ಷಣವೇ ನಾನು ಆ ಸೈನ್ಯವನ್ನು ಜೆರುಸಲೇಮಿನ ಒಳಗಡೆ ತರುತ್ತೇನೆ.
IRVKN
4. ಇಸ್ರಾಯೇಲರ ದೇವರಾದ ಯೆಹೋವನು ಇಂತೆನ್ನುತ್ತಾನೆ, “ಇಗೋ, ನಿಮ್ಮನ್ನು ಮುತ್ತುವ ಕಸ್ದೀಯರಿಗೂ ಬಾಬೆಲಿನ ಅರಸನಿಗೂ ವಿರುದ್ಧವಾಗಿ ಪೌಳಿಗೋಡೆಯ ಹೊರಗೆ ಯುದ್ಧಮಾಡುವುದಕ್ಕೆ ನೀವು ಹಿಡಿದಿರುವ ಆಯುಧಗಳನ್ನು ನಾನು ಹಿಂದಕ್ಕೆ ತಳ್ಳಿ, ಈ ಪಟ್ಟಣದೊಳಗೆ ಕೂಡಿಹಾಕುವೆನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN