KNV
9. ಈ ಪಟ್ಟಣದಲ್ಲಿ ನಿಲ್ಲು ವವನು ಕತ್ತಿಯಿಂದಲೂ ಕ್ಷಾಮದಿಂದಲೂ ಜಾಡ್ಯ ದಿಂದಲೂ ಸಾಯುವನು; ಆದರೆ ಹೊರಗೆ ಹೋಗಿ ನಿಮಗೆ ಮುತ್ತಿಗೆ ಹಾಕುವ ಕಸ್ದೀಯರ ಕಡೆಗೆ ಸೇರು ವವನು ಬದುಕುವನು;
ERVKN
9. ಜೆರುಸಲೇಮಿನಲ್ಲಿ ಉಳಿಯುವವನು ಮರಣಹೊಂದುವನು. ಆತನು ಖಡ್ಗದಿಂದಾಗಲಿ ಹಸಿವಿನಿಂದಾಗಲಿ ಭಯಂಕರವಾದ ರೋಗದಿಂದಾಗಲಿ ಮಡಿಯುವನು. ಆದರೆ ಜೆರುಸಲೇಮಿನಿಂದ ಹೊರಗೆ ಬಾಬಿಲೋನಿನ ಸೈನಿಕರಿಗೆ ಶರಣಾಗತನಾದವನು ಬಂದುಕುವನು. ಆ ಸೈನಿಕರು ನಗರವನ್ನು ಮುತ್ತಿದ್ದಾರೆ. ಯಾರೂ ನಗರದಲ್ಲಿ ಆಹಾರವನ್ನು ತರುವಂತಿಲ್ಲ. ಆದರೆ ನಗರವನ್ನು ಬಿಟ್ಟು ಹೊರಗೆ ಹೋದವರು ಬಂದುಕುವರು.
IRVKN
9. ಪಟ್ಟಣದಲ್ಲಿ ನಿಲ್ಲುವವನು ಖಡ್ಗ, ಕ್ಷಾಮ, ವ್ಯಾಧಿಗಳಿಂದ ಸಾಯುವನು. ನಿಮ್ಮನ್ನು ಮುತ್ತುವ ಕಸ್ದೀಯರನ್ನು ಮೊರೆಹೋಗಲು ಪಟ್ಟಣವನ್ನು ಬಿಡುವವನು ಬದುಕುವನು, ತನ್ನ ಪ್ರಾಣವೊಂದನ್ನೇ ಬಾಚಿಕೊಂಡು ಹೋಗುವನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN