ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
11. ಯೆಹೂದದ ಅರಸನಾದ ಯೋಷೀಯನ ಮಗನು ತನ್ನ ತಂದೆಯಾದ ಯೋಷೀಯನಿಗೆ ಬದಲಾಗಿ ಆಳಿದವನೂ ಈ ಸ್ಥಳವನ್ನು ಬಿಟ್ಟು ಹೋದವನೂ ಆದ ಶಲ್ಲೂಮನನ್ನು ಕುರಿತು ಕರ್ತನು ಹೀಗೆ ಹೇಳು ತ್ತಾನೆ--ಅವನು ಇನ್ನು ಇಲ್ಲಿಗೆ ತಿರುಗಿ ಬರುವದೇ ಇಲ್ಲ.

ERVKN
11. ಯೋಷೀಯನ ಮಗನಾದ ಯೋಹಾಜನ (ಶಲ್ಲೂಮನ) ಬಗ್ಗೆ ಯೆಹೋವನು ಹೀಗೆಂದನು: (ಶಲ್ಲೂಮನು ತನ್ನ ತಂದೆಯಾದ ಯೋಷೀಯನ ಮರಣಾನಂತರ ರಾಜನಾದನು.) “ಯೋಹಾಜನು ಜೆರುಸಲೇಮಿನಿಂದ ಹೊರಟುಹೋದನು. ಅವನು ಮತ್ತೆಂದಿಗೂ ಜೆರುಸಲೇಮಿಗೆ ಹಿಂದಿರುಗುವುದಿಲ್ಲ.

IRVKN
11. ಯೆಹೂದದ ಅರಸನಾದ ಯೋಷೀಯನ ತರುವಾಯ ಪಟ್ಟಕ್ಕೆ ಬಂದವನೂ ಇಲ್ಲಿಂದ ಸೆರೆಯಾಗಿ ಹೋದವನೂ ಆದ ಶಲ್ಲೂಮನ ವಿಷಯವಾಗಿ ಯೆಹೋವನು ಹೇಳುವುದೇನೆಂದರೆ, “ಅವನು ಇಲ್ಲಿಗೆ ಇನ್ನು ಹಿಂದಿರುಗಿ ಬಾರನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 30 Verses, Current Verse 11 of Total Verses 30
  • ಯೆಹೂದದ ಅರಸನಾದ ಯೋಷೀಯನ ಮಗನು ತನ್ನ ತಂದೆಯಾದ ಯೋಷೀಯನಿಗೆ ಬದಲಾಗಿ ಆಳಿದವನೂ ಈ ಸ್ಥಳವನ್ನು ಬಿಟ್ಟು ಹೋದವನೂ ಆದ ಶಲ್ಲೂಮನನ್ನು ಕುರಿತು ಕರ್ತನು ಹೀಗೆ ಹೇಳು ತ್ತಾನೆ--ಅವನು ಇನ್ನು ಇಲ್ಲಿಗೆ ತಿರುಗಿ ಬರುವದೇ ಇಲ್ಲ.
  • ERVKN

    ಯೋಷೀಯನ ಮಗನಾದ ಯೋಹಾಜನ (ಶಲ್ಲೂಮನ) ಬಗ್ಗೆ ಯೆಹೋವನು ಹೀಗೆಂದನು: (ಶಲ್ಲೂಮನು ತನ್ನ ತಂದೆಯಾದ ಯೋಷೀಯನ ಮರಣಾನಂತರ ರಾಜನಾದನು.) “ಯೋಹಾಜನು ಜೆರುಸಲೇಮಿನಿಂದ ಹೊರಟುಹೋದನು. ಅವನು ಮತ್ತೆಂದಿಗೂ ಜೆರುಸಲೇಮಿಗೆ ಹಿಂದಿರುಗುವುದಿಲ್ಲ.
  • IRVKN

    ಯೆಹೂದದ ಅರಸನಾದ ಯೋಷೀಯನ ತರುವಾಯ ಪಟ್ಟಕ್ಕೆ ಬಂದವನೂ ಇಲ್ಲಿಂದ ಸೆರೆಯಾಗಿ ಹೋದವನೂ ಆದ ಶಲ್ಲೂಮನ ವಿಷಯವಾಗಿ ಯೆಹೋವನು ಹೇಳುವುದೇನೆಂದರೆ, “ಅವನು ಇಲ್ಲಿಗೆ ಇನ್ನು ಹಿಂದಿರುಗಿ ಬಾರನು.
Total 30 Verses, Current Verse 11 of Total Verses 30
×

Alert

×

kannada Letters Keypad References