KNV
14. ಅವನು--ನಾನು ವಿಸ್ತಾರವಾದ ಮನೆಯನ್ನೂ ವಿಶಾಲವಾದ ಕೊಠಡಿಗಳನ್ನೂ ಕಟ್ಟಿಕೊಳ್ಳುವೆನೆಂದು ಹೇಳಿ ಕಿಟಕಿಗಳನ್ನು ಕೊರೆದು ದೇವದಾರಿನ ಹಲಿಗೆ ಗಳನ್ನು ಹಾಕಿ ಕೆಂಪು ಬಣ್ಣವನ್ನು ಹಚ್ಚುವವನಿಗೂ ಅಯ್ಯೋ!
ERVKN
14. “ಯೆಹೋಯಾಕೀಮನು, ‘ನಾನೇ ಒಂದು ದೊಡ್ಡ ಅರಮನೆಯನ್ನು ಕಟ್ಟಿಸುತ್ತೇನೆ. ನಾನು ಮಹಡಿಯ ಮೇಲೆ ದೊಡ್ಡದೊಡ್ಡ ಕೋಣೆಗಳನ್ನು ಕಟ್ಟಿಸುತ್ತೇನೆ’ ಎಂದು ಹೇಳುತ್ತಾನೆ. ಅವನು ದೊಡ್ಡದೊಡ್ಡ ಕಿಟಕಿಗಳುಳ್ಳ ಮನೆಯನ್ನು ಕಟ್ಟಿಸುತ್ತಾನೆ. ದೇವದಾರಿನ ಹಲಗೆಗಳನ್ನು ಹೊದಿಸುತ್ತಾನೆ. ಅದಕ್ಕೆ ಕೆಂಪು ಬಣ್ಣವನ್ನು ಬಳಿಯುತ್ತಾನೆ.
IRVKN
14. ಆಹಾ, “ನಾನು ವಿಸ್ತಾರವಾದ ಅರಮನೆಯನ್ನೂ ವಿಶಾಲವಾದ ಮಹಡಿಗಳನ್ನೂ ಕಟ್ಟಿಸಿಕೊಳ್ಳುವೆನು” ಎಂದು ಹೇಳಿ, ಅಗಲಗಲವಾದ ಕಿಟಕಿಗಳನ್ನಿಡಿಸಿ, ಒಳಗೆ ಗೋಡೆಗೆಲ್ಲಾ ದೇವದಾರಿನ ಹಲಗೆಗಳನ್ನು ಹೊದಿಸಿ, ಕಿರಿಮಂಜಿಯ ಬಣ್ಣವನ್ನು ಬಳಿಸಿಕೊಳ್ಳುವವನ ಪಾಡನ್ನು ಏನು ಹೇಳಲಿ!
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN