KNV
16. ಆಗ ಅವರು ಕುಡಿದು ನಾನು ಅವರ ಮಧ್ಯದಲ್ಲಿ ಕಳುಹಿಸುವ ಕತ್ತಿಯ ನಿಮಿತ್ತ ಕದಲಿ ಹುಚ್ಚರಾಗುವರು ಅಂದನು.
ERVKN
16. ಅವರು ಈ ದ್ರಾಕ್ಷಾರಸವನ್ನು ಕುಡಿಯುವರು. ಆಮೇಲೆ ಅವರು ವಾಂತಿ ಮಾಡಿಕೊಳ್ಳುವರು ಮತ್ತು ಹುಚ್ಚರಂತೆ ವರ್ತಿಸುವರು. ನಾನು ಬೇಗನೆ ಅವರ ವಿರುದ್ಧ ಖಡ್ಗವನ್ನು ಕಳುಹಿಸುತ್ತಿರುವುದರಿಂದ ಅವರು ಹೀಗೆ ಮಾಡುವರು.”
IRVKN
16. ನಾನು ಅವರಲ್ಲಿಗೆ ಖಡ್ಗವನ್ನು ಕಳುಹಿಸುವೆನು. ಆ ನನ್ನ ರೋಷವನ್ನು ಅವರು ಕುಡಿದು ಓಲಾಡುವರು, ಹುಚ್ಚುಚ್ಚಾಗುವರು” ಎಂದು ಅಪ್ಪಣೆಕೊಟ್ಟನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN