KNV
18. ಯೆರೂಸ ಲೇಮಿಗೂ ಯೆಹೂದದ ಪಟ್ಟಣಗಳಿಗೂ ಅದರ ಅರಸುಗಳಿಗೂ ಪ್ರಭುಗಳಿಗೂ ಅವರನ್ನು ಇಂದಿನ ಪ್ರಕಾರ ಹಾಳುಮಾಡಿ ವಿಸ್ಮಯಕ್ಕೂ ಸಿಳ್ಳಿಡುವಿಕೆಗೂ ಶಾಪಕ್ಕೂ ಗುರಿಮಾಡುವ ಹಾಗೆ ಕುಡಿಸಿದೆನು.
ERVKN
18. ನಾನು ಈ ದ್ರಾಕ್ಷಾರಸವನ್ನು ಜೆರುಸಲೇಮಿನ ಮತ್ತು ಯೆಹೂದದ ಜನರಿಗೆ ಸುರಿದೆನು. ನಾನು ರಾಜನನ್ನು ಮತ್ತು ಯೆಹೂದದ ನಾಯಕರನ್ನು ಈ ಪಾತ್ರೆಯಲ್ಲಿಯ ದ್ರಾಕ್ಷಾರಸವನ್ನು ಕುಡಿಯುವಂತೆ ಮಾಡಿದೆನು. ಅವರು ಬರಿದಾದ ಮರುಭೂಮಿಯಂತಾಗಲೆಂದು ಹೀಗೆ ಮಾಡಿದೆನು. ಆ ಸ್ಥಳವು ತುಂಬಾ ಹಾಳಾಗಲಿ, ಜನರು ಅದರ ಬಗ್ಗೆ ಸಿಳ್ಳುಹಾಕಲಿ, ಶಾಪಹಾಕಲಿ ಎಂಬ ಉದ್ದೇಶದಿಂದ ನಾನು ಹಾಗೆ ಮಾಡಿದೆನು. ಹಾಗೆಯೇ ಆಯಿತು. ಯೆಹೂದವು ಈಗ ಹಾಗೆಯೇ ಇದೆ.
IRVKN
18. ಅದನ್ನು ಯೆರೂಸಲೇಮಿಗೂ, ಯೆಹೂದದ ಪಟ್ಟಣಗಳಿಗೂ, ಅರಸರಿಗೂ ಮತ್ತು ಪ್ರಧಾನರಿಗೂ ಕುಡಿಸಿದೆನು. ಇದರಿಂದ ಅವರು ಹಾಳಾಗಿ ಪರಿಹಾಸ್ಯಕ್ಕೂ ಮತ್ತು ಶಾಪಕ್ಕೂ ಗುರಿಯಾಗುವುದಕ್ಕೆ ಆಸ್ಪದವಾಯಿತು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN