ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
10. ಆದದರಿಂದ ನನ್ನ ಸೇವಕನಾದ ಯಾಕೋ ಬನೇ, ಭಯಪಡಬೇಡ ಎಂದು ಕರ್ತನು ಅನ್ನುತ್ತಾನೆ; ಇಸ್ರಾಯೇಲೇ ಹೆದರಬೇಡ; ಇಗೋ, ನಾನು ನಿನ್ನನ್ನು ದೂರದಿಂದಲೂ ನಿನ್ನ ಸಂತಾನವನ್ನು ಸೆರೆ ಒಯ್ದ ದೇಶದಿಂದಲೂ ರಕ್ಷಿಸುತ್ತೇನೆ; ಯಾಕೋಬನು ತಿರುಗಿ ಬಂದು ವಿಶ್ರಾಂತಿಯಲ್ಲಿರುವನು; ಹೆದರಿಸುವವನಿಲ್ಲದೆ ಸೌಖ್ಯವಾಗಿರುವನು.

ERVKN
10. ಯೆಹೋವನು ಹೀಗೆಂದನು: “ನನ್ನ ಸೇವಕನಾದ ಯಾಕೋಬನೇ, ಭಯಪಡಬೇಡ! ಇಸ್ರೇಲೇ, ಅಂಜಬೇಡ, ನಾನು ನಿಮ್ಮನ್ನು ಆ ದೂರಪ್ರದೇಶದಿಂದ ರಕ್ಷಿಸುವೆನು. ಆ ದೂರದೇಶದಲ್ಲಿ ನೀವು ಬಂಧಿಗಳಾಗಿದ್ದೀರಿ, ಆದರೆ ನಾನು ನಿಮ್ಮ ವಂಶದವರನ್ನು ರಕ್ಷಿಸುತ್ತೇನೆ. ಅವರನ್ನು ಆ ನಾಡಿನಿಂದ ಮತ್ತೆ ಕರೆದುತರುತ್ತೇನೆ. ಯಾಕೋಬು ಮತ್ತೆ ನೆಮ್ಮದಿಯಿಂದ ಇರುವುದು. ಜನರು ಯಾಕೋಬನನ್ನು ಪೀಡಿಸುವದಿಲ್ಲ; ನನ್ನ ಜನರನ್ನು ಹೆದರಿಸುವ ಶತ್ರುಗಳಿರುವದಿಲ್ಲ.” ಇದು ಯೆಹೋವನ ನುಡಿ.

IRVKN
10. ಯೆಹೋವನು ಇಂತೆನ್ನುತ್ತಾನೆ, “ನನ್ನ ಸೇವಕನಾದ ಯಾಕೋಬೇ, ಭಯಪಡಬೇಡ! ಇಸ್ರಾಯೇಲೇ, ಅಂಜಬೇಡ! ಇಗೋ ನಾನು ನಿನ್ನನ್ನು ದೂರದೇಶದಿಂದ ಉದ್ಧರಿಸುವೆನು, ನಿನ್ನ ಸಂತಾನವನ್ನು ಸೆರೆಹೋದ ಸೀಮೆಯಿಂದ ರಕ್ಷಿಸುವೆನು. ಯಾಕೋಬನು ಹಿಂದಿರುಗಿ ನೆಮ್ಮದಿಯಾಗಿಯೂ, ಹಾಯಾಗಿಯೂ ಇರುವುದು; ಯಾರೂ ಅದನ್ನು ಹೆದರಿಸರು.”



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 24 Verses, Current Verse 10 of Total Verses 24
  • ಆದದರಿಂದ ನನ್ನ ಸೇವಕನಾದ ಯಾಕೋ ಬನೇ, ಭಯಪಡಬೇಡ ಎಂದು ಕರ್ತನು ಅನ್ನುತ್ತಾನೆ; ಇಸ್ರಾಯೇಲೇ ಹೆದರಬೇಡ; ಇಗೋ, ನಾನು ನಿನ್ನನ್ನು ದೂರದಿಂದಲೂ ನಿನ್ನ ಸಂತಾನವನ್ನು ಸೆರೆ ಒಯ್ದ ದೇಶದಿಂದಲೂ ರಕ್ಷಿಸುತ್ತೇನೆ; ಯಾಕೋಬನು ತಿರುಗಿ ಬಂದು ವಿಶ್ರಾಂತಿಯಲ್ಲಿರುವನು; ಹೆದರಿಸುವವನಿಲ್ಲದೆ ಸೌಖ್ಯವಾಗಿರುವನು.
  • ERVKN

    ಯೆಹೋವನು ಹೀಗೆಂದನು: “ನನ್ನ ಸೇವಕನಾದ ಯಾಕೋಬನೇ, ಭಯಪಡಬೇಡ! ಇಸ್ರೇಲೇ, ಅಂಜಬೇಡ, ನಾನು ನಿಮ್ಮನ್ನು ಆ ದೂರಪ್ರದೇಶದಿಂದ ರಕ್ಷಿಸುವೆನು. ಆ ದೂರದೇಶದಲ್ಲಿ ನೀವು ಬಂಧಿಗಳಾಗಿದ್ದೀರಿ, ಆದರೆ ನಾನು ನಿಮ್ಮ ವಂಶದವರನ್ನು ರಕ್ಷಿಸುತ್ತೇನೆ. ಅವರನ್ನು ಆ ನಾಡಿನಿಂದ ಮತ್ತೆ ಕರೆದುತರುತ್ತೇನೆ. ಯಾಕೋಬು ಮತ್ತೆ ನೆಮ್ಮದಿಯಿಂದ ಇರುವುದು. ಜನರು ಯಾಕೋಬನನ್ನು ಪೀಡಿಸುವದಿಲ್ಲ; ನನ್ನ ಜನರನ್ನು ಹೆದರಿಸುವ ಶತ್ರುಗಳಿರುವದಿಲ್ಲ.” ಇದು ಯೆಹೋವನ ನುಡಿ.
  • IRVKN

    ಯೆಹೋವನು ಇಂತೆನ್ನುತ್ತಾನೆ, “ನನ್ನ ಸೇವಕನಾದ ಯಾಕೋಬೇ, ಭಯಪಡಬೇಡ! ಇಸ್ರಾಯೇಲೇ, ಅಂಜಬೇಡ! ಇಗೋ ನಾನು ನಿನ್ನನ್ನು ದೂರದೇಶದಿಂದ ಉದ್ಧರಿಸುವೆನು, ನಿನ್ನ ಸಂತಾನವನ್ನು ಸೆರೆಹೋದ ಸೀಮೆಯಿಂದ ರಕ್ಷಿಸುವೆನು. ಯಾಕೋಬನು ಹಿಂದಿರುಗಿ ನೆಮ್ಮದಿಯಾಗಿಯೂ, ಹಾಯಾಗಿಯೂ ಇರುವುದು; ಯಾರೂ ಅದನ್ನು ಹೆದರಿಸರು.”
Total 24 Verses, Current Verse 10 of Total Verses 24
×

Alert

×

kannada Letters Keypad References