KNV
28. ಆದದರಿಂದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಈ ಪಟ್ಟಣವನ್ನು ಕಸ್ದೀಯರ ಕೈಯಲ್ಲಿಯೂ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಯಲ್ಲಿಯೂ ಒಪ್ಪಿಸು ತ್ತೇನೆ; ಅವನು ಅದನ್ನು ವಶಪಡಿಸಿಕೊಳ್ಳುವನು.
ERVKN
28. ಯೆಹೋವನು ಹೀಗೆಂದನು: “ಜೆರುಸಲೇಮ್ ನಗರವನ್ನು ನಾನು ಕೂಡಲೇ ಬಾಬಿಲೋನಿನ ಸೈನ್ಯಕ್ಕೂ ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನಿಗೂ ಒಪ್ಪಿಸುವೆನು. ಸೈನ್ಯವು ಈ ನಗರವನ್ನು ವಶಪಡಿಸಿಕೊಳ್ಳುವುದು.
IRVKN
28. ಆದಕಾರಣ ಯೆಹೋವನು ಇಂತೆನ್ನುತ್ತಾನೆ, ಇಗೋ, ನಾನು ಈ ಪಟ್ಟಣವನ್ನು ಕಸ್ದೀಯರ ವಶಕ್ಕೆ ಅಂದರೆ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಗೆ ಸಿಕ್ಕಿಸುವೆನು, ಅವನು ಇದನ್ನು ಆಕ್ರಮಿಸುವನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN